ಬೆಂಗಳೂರು: ಆರತಿ ಕೃಷ್ಣ, ಜಕ್ಕಪ್ಪನವರ್, ಶಿವಕುಮಾರ್ ಕೆ, ಮತ್ತು ರಮೇಶ್ ಬಾಬು ವಿಧಾನ ಪರಿಷತ್ ಗೆ ನೂತನವಾಗಿ ನಾಮಕರಣಗೊಂಡಿರುವ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ: ಮದ್ದೂರು ಗಲಭೆ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸಿಪಿಐ(ಎಂ) ಆಗ್ರಹ
ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮಾಣ ವಚನ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕ ಸಚಿವರು ಶಾಸಕರು ಭಾಗವಹಿಸಿದ್ದರು.
ಇದನ್ನೂ ನೋಡಿ: ಧರ್ಮಸ್ಥಳ ನಿಗೂಢಗಳು | ಎಸ್ಐಟಿ ತನಿಖೆಗೆ ಅಡ್ಡಿಪಡಿಸಿದವರ ಮೇಲೆ ಕ್ರಮ ಜರುಗಿಸಬೇಕು – ಹಿರಿಯ ವಕೀಲ ಬಿ.ಟಿ. ವೆಂಕಟೇಶ್
