ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಎಂ.ಎ.ಸಲೀಂ ಅವರನ್ನು ಕರ್ನಾಟಕ ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾಗಿ (ಡಿಜಿ & ಐಜಿಪಿ) ನೇಮಕ ಮಾಡಲಾಗಿದೆ.

ಇದನ್ನು ಓದಿ :-ಹಾರೋಹಳ್ಳಿ | ಒಕ್ಕಲಿಗ ಸಮುದಾಯದವರಿಂದ ದಲಿತರ ಮೇಲೆ ಬಹಿಷ್ಕಾರ

ಈ ನೇಮಕಾತಿ, ಅಲೋಕ್ ಮೋಹನ್ ಅವರು ಏಪ್ರಿಲ್ 30ರಂದು ನಿವೃತ್ತಿಯಾದ ನಂತರ, ಮೇ 21ರವರೆಗೆ ಅವಧಿ ವಿಸ್ತರಿಸಿದ ಬಳಿಕ, ಕೇಂದ್ರ ಲೋಕಸೇವಾ ಆಯೋಗದಿಂದ ಶಾರ್ಟ್‌ಲಿಸ್ಟ್ ಬಂದಿಲ್ಲದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮಾಡಲಾಗಿದೆ.

ಇದನ್ನು ಓದಿ :-ವಿಧಾನಸಭೆ ಸಚಿವಾಲಯದ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರದ ಆರೋಪ

ಸರ್ಕಾರ ತಾಂತ್ರಿಕ ಸಮಸ್ಯೆ ಮತ್ತು ಕಾನೂನು ಅಡ್ಡಿಗಳನ್ನು ಪರಿಗಣಿಸಿ ಈ ತೀರ್ಮಾನ ಕೈಗೊಂಡಿದೆ.

Donate Janashakthi Media

Leave a Reply

Your email address will not be published. Required fields are marked *