ಮಂಗಳೂರು: ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.
ಸರ್ಕಾರಿ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಕಲಿಯುತ್ತಿರುವ 40 ಲಕ್ಷ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಇದನ್ನೂ ಓದಿ:ಖಾಸಗಿ ಸಾರಿಗೆ ಬಂದ್: ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ 4000 ಹೆಚ್ಚುವರಿ ಟ್ರಿಪ್
ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮೇಯರ್ ಸುಧೀರ್ ಶೇಟ್ಟಿ, ಕಣ್ಣೂರು,ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ,ಶಾಸಕ ಅಶೋಕ್ ಕುಮಾರ್ ರೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಡಿ.ರಂದೀಪ್ ನಿರ್ದೇಶಕಿ ಡಾ.ಎಂ. ಇಂದುಮತಿ, ಯೋಜನಾ ನಿರ್ದೇಶಕ ಡಾ.ಶ್ರೀನಿವಾಸ್ ಜಿ.ಎನ್., ವಿಭಾಗಿಯ ಸಹ ನಿರ್ದೇಶಕಿ ಡಾ.ರಾಜೇಶ್ವರಿ ದೇವಿ ಎಚ್.ಆರ್, ಉಪನಿರ್ದೇಶಕಿ ಡಾ. ವೀಣಾ ವಿ. ಭಾಗವಹಿಸಿದ್ದರು.ಮೈತ್ರಿ ಮುಟ್ಟಿನ ಕಪ್