ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಸಂಭ್ರಮದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ : ಸ್ಮೃತಿ ಇರಾನಿಗೆ ಹಿನ್ನಡೆ
ಜಮೀರ್ ನಾಯಕವಾಡಿ (26) ಬಂಧಿತ. ಚಿಕ್ಕೋಡಿಯಲ್ಲಿ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ಮಾಡುವ ವೇಳೆ ಈತ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ.
ಇದೀಗ ಪೊಲೀಸರು ಈತನನ್ನು ಬಂಧಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಇದನ್ನು ನೋಡಿ : NDA ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಾ? ಆಶಾಭಾವದತ್ತ ಇಂಡಿಯಾ ಒಕ್ಕೂಟ Janashakthi Media