ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವ ಅನರ್ಹ: ಕಲಬುರಗಿ ಹೈಕೋರ್ಟ್

ವಿಜಯಪುರ: ಮಹಾನಗರ ಪಾಲಿಕೆಯ ಎಲ್ಲಾ 35 ಸದಸ್ಯರ ಸದಸ್ಯತ್ವವನ್ನು ಕಲಬುರಗಿ ಹೈಕೋರ್ಟ್ ಪೀಠದ ಆದೇಶದ ಮೇರೆಗೆ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ.

ವಿಜಯಪುರ ಮಹಾನಗರ ಪಾಲಿಕೆಗ ಬಿಜೆಪಿ, ಕಾಂಗ್ರೆಸ್‌ ಸೇರಿದಂತೆ ಎಲ್ಲಾ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೆಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ವಾಮೀಜಿ; ಎಫ್‌ಐಆರ್ ದಾಖಲು

ಆಸ್ತಿ ಘೋಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸದಸ್ಯರ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿತ್ತು. ಈ ಈ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಆದೇಶ ಹೊರಡಿಸಿದ್ದಾರೆ. ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ಮತ್ತೆ ನಡೆಯುವ ಸಾಧ್ಯತೆಯಿದೆ.

ಇದನ್ನೂ ನೋಡಿ: ದುಡಿಯುವ ಜನರಿಗೆ ದುಡ್ಡಿಲ್ಲ! ಆದರೆ ಶಾಸಕರ ವೇತನ ದುಪ್ಪಟ್ಟಾಯ್ತು!! ಅಂಥಾ ಕಷ್ಟ ಅವರಿಗೇನಿತ್ತು? Janashakthi Media

Donate Janashakthi Media

Leave a Reply

Your email address will not be published. Required fields are marked *