ಬೆಂಗಳೂರು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆ-21 ರಿಂದ 27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ
ಮತ್ತೊಂದೆಡೆ ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಜುಲೈ 1 ರಿಂದ 4 ದಿನ ಭಾರೀ ಮಳೆ : ಕರಾವಳಿ,ಮಲೆನಾಡಿನಲ್ಲಿ `ಆರೆಂಜ್- ಯೆಲ್ಲೋ ಅಲರ್ಟ್’ ಘೋಷಣೆ