ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆ ಸಾಧ್ಯತೆ

Please follow and like us:
ಬೆಂಗಳೂರು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆ-21 ರಿಂದ 27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ

ಮತ್ತೊಂದೆಡೆ ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಜುಲೈ 1 ರಿಂದ 4 ದಿನ ಭಾರೀ ಮಳೆ : ಕರಾವಳಿ,ಮಲೆನಾಡಿನಲ್ಲಿ `ಆರೆಂಜ್- ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿ ವೇಳೆಗೆ ಹಗುರ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತುು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಕೆಲೆವೆಡೆ ಮುಂದಿನ ಮೂರು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ  ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ  ಹೇಳಿದೆ.

ವಿಡಿಯೋ ನೋಡಿ:ಬಹುಮನಿ ಸುಲ್ತಾನರ ಕಾಲದ ಸುರಂಗ ಬಾವಿ (ವಾಟರ್ ಕರೇಜ್‌) ಬೀದರ್ನಲ್ಲಿದೆ ಅಚ್ಚರಿಯ ಇತಿಹಾಸ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *