ಜೂನ್‌ 2 ಕ್ಕೆ ಮುಂಗಾರು ಸಾಧ್ಯತೆ

ಬೆಂಗಳೂರು: ಜೂನ್‌ 2 ಕ್ಕೆ ರಾಜ್ಯದಲ್ಲಿ ಮುಂಗಾರು ಸಾಧ್ಯತೆಯಿರುವುದಾಗಿಯೂ ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಮಾನ್ಸೂಸ್ ಮೇ 30 ರಂದು ಕೇರಳ ಪ್ರವೇಶಿಸಿದೆ. ಸಾಮಾನ್ಯವಾಗಿ ನೈಋತ್ಯ ಮುಂಗಾರು ಕೇರಳವನನು ಜೂನ್ 1ರಂದು ಪ್ರವೇಶ ಮಾಡುತ್ತಿತ್ತು. ಆದರೆ ಈ ವರ್ಷ 2 ದಿನ ಮೊದಲೇ ಕೇರಳ ಪ್ರವೇಶಿಸಿದೆ.

ಇದನ್ನೂ ಓದಿ: ವಿಕೃತ ಲೈಂಗಿಕ ಹಗರಣ ಆರೋಪಿ ಪ್ರಜ್ವಲ್ ರೇವಣ್ಣ ಬಂಧನ

ಈ ಹಿನ್ನೆಲೆಯಲ್ಲಿ ಜೂ.2ರಂದು ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ನೊಡಿ: ಸರಣಿ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಸಹಸ್ರಾರು ಜನರಿಂದ ಬೃಹತ್ ಹೋರಾಟ

Donate Janashakthi Media

Leave a Reply

Your email address will not be published. Required fields are marked *