ಮಹಾರಾಷ್ಟ್ರ: ಮುಂಬೈನಲ್ಲಿ ರಾಸಾಯನಿಕ ಕಾರ್ಖಾನೆ ಭೀಕರ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಸಾವನಪ್ಪಿರುವ ಘಟನೆ ನಡೆದಿದೆ.
ರತ್ನಾಗಿರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿನ ಎಂಐಡಿಸಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಪೋಟಕದಿಂದಾಗಿ 4 ಜನರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿಸದು ಬಂದಿದೆ. ಹೆಚ್ಚಿನ ಮಾಹಿತಿಗಳು ಇನ್ನು ತಿಳಿದು ಬಂದಿಲ್ಲ ಎಂದು UNI ಟ್ವೀಟ್ ಮಾಡಿದೆ.
Maharashtra: 4 people died and 1 critically injured in an explosion at a chemical factory in an industrial area in Ratnagiri district. More details awaited.
— ANI (@ANI) March 20, 2021