ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ; ವಿಚಾರಣೆಗೆ ಹಾಜರಾದ ಎನ್. ರವಿಕುಮಾರ್

Please follow and like us:
ಕಲಬುರಗಿ: ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ  ಎನ್.ರವಿಕುಮಾರ್ ಜೂನ್‌ 2 ಸೋಮವಾರದಂದು ಇಲ್ಲಿನ ದಕ್ಷಿಣ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.

“ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿರಬಹುದು” ಎಂದು ಹೇಳಿಕೆ ನೀಡಿದ್ದ ಎನ್.ರವಿಕುಮಾರ್, ಪೊಲೀಸ್ ಅಧಿಕಾರಿಗಳ ವಿರುದ್ಧ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೂಡ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಬಾಂಗ್ಲಾದೇಶಕ್ಕೆ ಜನರನ್ನು ಕಳುಹಿಸುವ ಕ್ರಿಯೆ ಅಮಾನವೀಯವಾಗಬಾರದು: ಸಿಪಿಐ(ಎಂ) ಪೊಲಿಟ್‍ಬ್ಯುರೊ

ಅಲ್ಲದೆ ಜಾತಿ ನಿಂದನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಅವರ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿತ್ತು. ಹೈಕೋರ್ಟ್ ಸೂಚನೆ ಮೇರೆಗೆ ಎನ್.ರವಿಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ದಕ್ಷಿಣ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ನೋಡಿ: ಹೊಟ್ಟೆಗೆ ಹಿಟ್ಟಿಲ್ಲದ ಭಾರತವೂ, ಆರ್ಥಿಕವಾಗಿ 4ನೆ ಸ್ಥಾನ ಎನ್ನುವ ಜುಟ್ಟಿಗೆ ಮಲ್ಲಿಗೆ ಹೂವೂ.. Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *