ಮಾದಕ ವಸ್ತುಗಳ ದಂಧೆಯ ಕಡಿವಾಣಕ್ಕೆ ಹೊಸ ವ್ಯವಸ್ಥೆ

ಬೆಂಗಳೂರು: ಡ್ರಗ್ಸ್ ಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಕಡಿವಾಣಕ್ಕೆ ರಾಜ್ಯದಲ್ಲಿ ಹೊಸ ವ್ಯವಸ್ಥೆ ರೂಪಿಸಲಾಗಿದ್ದೂ, ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆಯನ್ನು ಗೃಹ ಇಲಾಖೆ ರಚನೆ ಮಾಡಿದೆ.

ಡ್ರಗ್ಸ್ ಬಳಕೆ, ಮಾರಾಟ ತಡೆಯಲು ಕಾರ್ಯಪಡೆ ರಚಿಸಲಾಗಿದೆ. ಮಾದಕ ವಸ್ತು ಸಂಬಂಧ ಕೇಸುಗಳ ಮೇಲ್ವಿಚಾರಣೆಗೆ ಕಾರ್ಯಪಡೆ ರಚಿಸಲಾಗಿದೆ. ಡಿಜಿ ಐಜಿಪಿ ನಿಗಾದಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ: ಸರ್ಕಾರಿ ಪ್ರೌಢ ಶಾಲೆಯ ಶುಲ್ಕ – ಬಿಸಿ ಊಟದ ವ್ಯವಸ್ತೆಯಲ್ಲಿ ಅಕ್ರಮ; ಎಸ್ಎಫ್ಐ ಪ್ರತಿಭಟನೆ

56 ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡ ಕಾರ್ಯಪಡೆ ರಚನೆ ಮಾಡಲಾಗಿದೆ. ಇದರಲ್ಲಿ ಕಾರ್ಯಪಡೆಗೆ 10 ಹೊಸ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ. ಉಳಿದ 56 ಹುದ್ದೆಗಳು ನಕ್ಸಲ್ ನಿಗ್ರಹ ಪಡೆಯಿಂದ ವರ್ಗಾವಣೆಯಾಗಲಿವೆ.

ಇದನ್ನೂ ನೋಡಿ: ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಮಾತನಾಡುವುದು ತಪ್ಪೆ? ಯಾಕೆ ಅಪಪ್ರಚಾರ ಮಾಡ್ತೀರಿ? Janashakthi Media

Donate Janashakthi Media

Leave a Reply

Your email address will not be published. Required fields are marked *