ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ : 34 ಶಾಸಕರಿಗೆ ಅಧ್ಯಕ್ಷ ಸ್ಥಾನ

ಬೆಂಗಳೂರು : ಬಹುನಿರೀಕ್ಷಿತ ನಿಗಮ ಮಂಡಳಿ ನೇಮಕ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅಳೆದು ತೂಗಿ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 34 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಕೊನೆಗೂ

ಸಂಪುಟ ದರ್ಜೆಯ ಸ್ಥಾನಮಾನ ಸೌಲಭ್ಯಗಳು ದೊರೆಯಲಿದೆ. ಹಾಗೂ ಆದೇಶ ಹೊರಡಿಸಿದ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ನೇಮಿಸಲಾಗಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ. ಪುಟ್ಟರಂಗಶೆಟ್ಟಿ ಹಾಗೂ ಎಸ್.ಎನ್. ಸುಬ್ಬಾರೆಡ್ಡಿ, ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಕೊನೆಗೂ

 

 

ಇದನ್ನೂ ಓದಿ : ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ಗೆ ತಮಿಳುನಾಡು ಸರ್ಕಾರದಿಂದ ಕೋಮು ಸೌಹಾರ್ದ ಪ್ರಶಸ್ತಿ

 

ನಿಗಮ ಮಂಡಳಿ ನೇಮಕ ಪಟ್ಟಿ ಕೊನೆಗೂ

ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್

ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್​ಡಿಎಲ್

ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥ

ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ

ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್​ಸಿ

ಬಸನಗೌಡ ದದ್ದಲ್ : ಕರ್ನಾಟಕ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ

ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ

ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

 ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್

ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ

ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ

ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

 ಸತೀಶ್ ಕೃಷ್ಣ ಸೈಲ್ -ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್

 ಶರತ್ ಕುಮಾರ್ ಬಚ್ಚೇಗೌಡ -ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ

 ಜೆಎನ್ ಗಣೇಶ್​ -ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ

ಕೆ ಬಸನಗೌಡ ತುರುವಿಹಾಳ – ಖಾದಿ ಮತ್ತು ಗ್ರಾಮೋಧ್ಯೋಗ

ಪಿಎಂ ನರೇಂದ್ರಸ್ವಾಮಿ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

 

ಈ ವಿಡಿಯೋ ನೋಡಿ ವಿದೇಶಕ್ಕೆ ಬಡಜನರ ರಫ್ತು : ಇದು ರಾಮರಾಜ್ಯವೇ? ಇವರು ಹೊಸ ಅಗ್ನಿವೀರರೆ?!ವಾರದ ನೋಟ ಶ್ರೀಪಾದ ಭಟ್ ಜೊತೆ

 

Donate Janashakthi Media

Leave a Reply

Your email address will not be published. Required fields are marked *