ಹುಬ್ಬಳ್ಳಿ: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಇನ್ನೂ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವಪಕ್ಷ ನಿಯೋಗ
