ಬೆಂಗಳೂರು: ಸರ್ಕಾರವು ರಾಜ್ಯ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಹಿನ್ನೆಲೆ ಇದೀಗ ನಾಲ್ವರು ಎಂಎಲ್ಸಿಗಳ ನಾಮನಿರ್ದೇಶನ ಬಹುತೇಕ ಖಚಿತಗೊಂಡಿದೆ.
ದಲಿತ ಮುಖಂಡ ಡಿ.ಜಿ.ಸಾಗರ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್ಮಟ್ಟು, ಮಾಜಿ ಎಂಎಲ್ಸಿ ರಮೇಶ್ ಬಾಬು, ಎನ್ಆರ್ಐ ಅಧ್ಯಕ್ಷೆಯಾಗಿರುವ ಆರತಿ ಕೃಷ್ಣ ಹೆಸರುಗಳು ಫೈನಲ್ ಎನ್ನಲಾಗಿದೆ.
ಇದನ್ನೂ ಓದಿ: ಆರ್ಬಿಐನ 2.69 ಲಕ್ಷ ಕೋಟಿ ರೂ.ಗಳ ಮಿಗುತಾಯ ಹಣ ಕೇಂದ್ರ ಸರ್ಕಾರಕ್ಕೆ
ಈ ಹೆಸರುಗಳು ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ಹೇಳಲಾಗಿದೆ.
ಇದನ್ನೂ ನೋಡಿ: ಚರ್ಚೆ | ತ್ಯಾಗದ ಹಬ್ಬ ಬಕ್ರೀದ್- ಆಹಾರ ರಾಜಕಾರಣ – ಸೈಯದ್ ಶಫಿವುಲ್ಲಾ ಮತ್ತು ಕೆ ಎಸ್ ವಿಮಲಾ ಮಾತುಕತೆJanashakthi