ಜಾತಿ ಗಣತಿ ಕಾರ್ಯ: ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ – ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಗೊಂದಲದ ನಡುವೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಗಣತಿ ಕಾರ್ಯ ಎರಡನೇ ದಿನಕ್ಕೆ ಕಾಲಿಟ್ಟಿದ್ದೂ, ಈ ನಡುವೆ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ ಎಂದು ಸರ್ಕಾರ ತಿಳಿಸಿದೆ.

ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳದ ಪ್ರಕರಣ: ತನಿಖೆಯನ್ನು ಸಿಐಡಿಗೆ ವಹಿಸುವ ಚರ್ಚೆಯಾಗಿಲ್ಲ: ಡಾ. ಜಿ. ಪರಮೇಶ್ವರ್

ಸಮೀಕ್ಷೆಯಲ್ಲಿ ಜನರ ಭಾಗಿ ಸ್ವಯಂಪ್ರೇರಿತ. ಮಾಹಿತಿ ನೀಡಲು ನಿರಾಕರಿಸಬಹುದು ಎಂದು ಸರ್ಕಾರ, ಹಿಂದುಳಿದ ವರ್ಗಗಳ ಆಯೋಗ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ. ಸಮೀಕ್ಷೆಗೆ ತಡೆ ಕೋರಿದ ಅರ್ಜಿ ವಿಚಾರಣೆಯ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದೆ.

ಇದನ್ನೂ ನೋಡಿ: ಒಳ ಮೀಸಲಾತಿ ಜಾರಿ | ಸಮಾಧಾನವೇ! ಅಸಮಾಧಾನವೇ?? ದಲಿತ ನಾಯಕ ಮಾವಳ್ಳಿ ಶಂಕರ್‌ ಜೊತೆ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *