ಬೆಂಗಳೂರು : ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿರಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಬೆಂಗಳೂರಿನ ಹುಳಿಮಾವು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಯಡಿಯೂರಪ್ಪ
ಈಕೆ ಉಸಿರಾಟದ ಅನಾರೋಗ್ಯದ ಸಮಸ್ಯೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು ಎನ್ನಲಾಗಿದೆ.
ಇದನ್ನು ಓದಿ : ಪೆನ್ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕೈವಾಡವಿದೆ; ಕೆ. ಎಸ್. ಈಶ್ವರಪ್ಪ
ಕೆಲ ತಿಂಗಳ ಹಿಂದೆ ಬಿ.ಎಸ್.ವೈ ಅವರು ತಮ್ಮ ನಿವಾಸದಲ್ಲಿ ನನ್ನ ಮಗಳ ಮೇಲೆ ಲೈಂಗಿಕ ಕಿರುಕುಳ ಎಸೆಗಿದ್ದಾರೆಂದು ದೂರು ದಾಖಲಿಸಿದ್ದರು. ಅಲ್ಲದೇ ಈ ಮಹಿಳೆ ಹಲವಾರು ಗಣ್ಯ ವ್ಯಕ್ತಿಗಳ ವಿರುದ್ದ ದೂರು ದಾಖಲಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು.
ಇದನ್ನು ನೋಡಿ : ಲೈಂಗಿಕ ಹತ್ಯಾಕಾಂಡ : ದೌರ್ಜನ್ಯಕ್ಕೊಳಗಾದವರಿಗೆ ನಾವು ಧ್ವನಿಯಾಗುತ್ತೇವೆJanashakthi Media