ಪ್ರಜ್ವಲ್‌ ರೇವಣ್ಣ ಇಂದು ಮತ್ತೆ ನ್ಯಾಯಾಲಯದ ಮುಂದೆ

ಬೆಂಗಳೂರು: ಕಳೆದ ಹತ್ತು ದಿನಗಳ ಹಿಂದೆ ಪ್ರಜ್ವಲ್‌ ರೇವಣ್ಣನನ್ನು ಕಸ್ಟಡಿಗೆ ಪಡೆದಿದ್ದ ಎಸ್‌ಐಟಿಯ  ಅವಧಿ ಇಂದಿಗೆ ಅಂತ್ಯವಾಗಲಿದ್ದು, ಇಂದು ಸೋಮವಾರ ಪ್ರಜ್ವಲ್‌ ರೇವಣ್ಣನನ್ನು ನ್ಯಾಯಾಲಯದ ಮುಂದೆ ತನಿಖಾಧಿಕಾರಿಗಳು ಹಾಜರುಪಡಿಸಲಿದ್ದಾರೆ.

ವಿದೇಶದಿಂದ ಭಾರತಕ್ಕೆ ಮೇ 31ರಂದು ಆಗಮಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ವಶಕ್ಕೆ ಪಡೆದಿತ್ತು. ಅದಾದ ಬಳಿಕ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ಎನ್‌ಡಿಎ ಸರ್ಕಾರ ಎಷ್ಟು ದಿನ ಇರುತ್ತೆ ಎಂಬುದು ಖಚಿತವಿಲ್ಲ- ಎಂ.ಬಿ.ಪಾಟೀಲ

ಕೃತ್ಯ ಎಸಗಿದ್ದ ಸ್ಥಳ ಮಹಜರು ಮಾಡಲಾಗಿತ್ತು. ಇದರ ಬೆನ್ನಲ್ಲೆ ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಅವಧಿ ಮುಕ್ತಾಯಗೊಂಡಿದೆ.

ಇದನ್ನೂ ನೋಡಿ: ಕದವ ತಟ್ಟಿದರು ಕವಿ – ಸು.ರಂ. ಎಕ್ಕುಂಡಿ, ವಾಚನ Janashakthi Media

Donate Janashakthi Media

Leave a Reply

Your email address will not be published. Required fields are marked *