ಖಾಸಗಿ ಸಾರಿಗೆ ಮುಷ್ಕರ:ಬಿಎಂಟಿಸಿ ಬಸ್‌ನಲ್ಲಿ ಸಂಚರಿಸಿದ ಅನಿಲ್ ಕುಂಬ್ಳೆ

Please follow and like us:

ಬೆಂಗಳೂರು: ಖಾಸಗಿ ವಾಹನಗಳು ಸಂಚಾರ ಸ್ಥಗಿತಗಗೊಂಡ ಹಿನ್ನೆಲೆ ಅನಿಲ್ ಕುಂಬ್ಳೆ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದ್ದಾರೆ.

ಬಸ್​ನಲ್ಲಿ ಪ್ರಯಾಣಿಸುತ್ತಿರುವ ಫೋಟೋವನ್ನು ಅನಿಲ್ ಕುಂಬ್ಳೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುವ ಚಿತ್ರವನ್ನು ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ,. ಸದ್ಯ ಈ ಫೋಟೋ ವೈರಲ್ ಆಗ್ತಿದೆ. ಇಂದು ವಿಮಾನ ನಿಲ್ದಾಣದಿಂದ ಮನೆಗೆ ಬಿಎಂಟಿಸಿ ವೋಲ್ವೋ ಬಸ್​ನಲ್ಲಿ ತೆರಳಿದೆ ಎಂದು ಅನಿಲ್ ಕುಂಬ್ಳೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಖಾಸಗಿ ಸಾರಿಗೆ ಬಂದ್‌: ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ 4000 ಹೆಚ್ಚುವರಿ ಟ್ರಿಪ್

‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ನಿಷೇಧಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ  ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್‌ ನಡೆಸುತ್ತಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *