“ಅವಳ ಹೆಜ್ಜೆ ಕಿರುಚಿತ್ರೋತ್ಸವ- 2026″ರ ಮಹಿಳಾ ನಿರ್ದೇಶಿತ ಕನ್ನಡ ಕಿರುಚಿತ್ರಗಳ ಮರು ಪ್ರದರ್ಶನ

ಬೆಂಗಳೂರು: ಗುಬ್ಬಿವಾಣಿ ಟ್ರಸ್ಟ್ ಆಯೋಜನೆಯ “ಅವಳ ಹೆಜ್ಜೆ ಕಿರುಚಿತ್ರೋತ್ಸವ” ಕ್ಕೆ ಈ ವರ್ಷವೂ ಅಗಾಧ ಪ್ರತಿಕ್ರಿಯೆ ಮತ್ತು ಪ್ರೋತ್ಸಾಹ ಸಿಕ್ಕಿದ್ದು, ಆಸಕ್ತರಿಗಾಗಿ ಮರುಪ್ರದರ್ಶನವನ್ನು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ (IIWC) ಸಹಯೋಗದಲ್ಲಿ ಏರ್ಪಡಿಸಲಾಗಿದೆ.

ಈ ಚಿತ್ರಗಳು ಪ್ರತ್ಯೇಕವಾಗಿ ಮಹಿಳೆಯರಿಗೆಂದೇ ಏರ್ಪಡಿಸಿದ್ದ ಅವಳ ಹೆಜ್ಜೆ ಕಿರುಚಿತ್ರೋತ್ಸವ 2026 ರ ಸ್ಪರ್ಧೆಯಲ್ಲಿ ಆಯ್ಧ 10 ಕನ್ನಡ ಕಿರುಚಿತ್ರಗಳಾಗಿದ್ದು, ವಿಭಿನ್ನ ಅಭಿವ್ಯಕ್ತಿ, ದೃಷ್ಟಿಕೋನಗಳನ್ನು ಬಿಂಬಿಸುತ್ತವೆ.

ಇದನ್ನೂ ಓದಿ: ಹಿಮಾಚಲದಲ್ಲಿ ಭಾರಿ ಮಳೆ ಆರ್ಭಟ: ಚಂಬಾದಲ್ಲಿ ಭೂಕುಸಿತ, ವ್ಯಾಪಕ ಹಾನಿ

ದಿನಾಂಕ: ಶನಿವಾರ,‌ ಆಗಸ್ಟ್ 1, 2026

ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ರವರೆಗೆ

ಸ್ಥಳ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ (IIWC), ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು

ಪ್ರವೇಶ ಉಚಿತ ಈ ಲಿಂಕ್ ಮೂಲಕ ನೋಂದಾಯಿಸಿ: https://forms.gle/zDnK2k9Z8sf7J4gz5

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 88677 47236 ಅಥವಾ [email protected]

ಇದನ್ನೂ ನೋಡಿ: ನೀಟ್‌ ಹಗರಣ | ವಿದ್ಯಾರ್ಥಿಗಳೇ ಎದ್ದೇಳಿ! ಹೋರಾಟಕ್ಕೆ ಜೊತೆಯಾಗಿ — ನಟ ಕಿಶೋರ್‌ ಮನವಿ Janashakthi Media

Donate Janashakthi Media

Leave a Reply

Your email address will not be published. Required fields are marked *