ಬೆಂಗಳೂರು: ರಾಜ್ಯದಲ್ಲಿ ಬಿಸಿಲಬ್ಬರ ಹೆಚ್ಚಾಗಿದ್ದು, ದಾಖಲೆ ಪ್ರಮಾಣದ ಬಿಸಿಲಿನ ತಾಪ ಏರಿಕೆಯಾಗಿದೆ. ಈ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಭಾರಿ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದ್ದು ಬಿರು ಬಿಸಿಲು ಕಡಿಮೆಯಾಗುವ ಲಕ್ಷಣವೇ ಇಲ್ಲ. ಬಿಸಿಲಿನಿಂದ ರೋಸಿ ಹೋಗಿರುವ ಜನ ಮಳೆರಾಯ ಬಾ ಅಂತಿದ್ದಾರೆ. ಬೆಂಗಳೂರು
ಸೂರ್ಯನ ಶಾಖ ಕರಾವಳಿ ಭಾಗದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಉತ್ತರ ಕರ್ನಾಟಕಕ್ಕೆ ತೆಲುಗು ಕರಾವಳಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲೆಯಾಗಿದೆ ಕರಾವಳಿ ಪಕ್ಕದಲ್ಲಿ ಏಕಾಏಕಿ ಐದು ಡಿಗ್ರಿ ಯಷ್ಟು ಗರಿಷ್ಠ ತಾಪಮಾನ ಏರಿಕೆಯಾಗಿದೆ.
ಇದನ್ನೂ ಓದಿ: ದೇಶದ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿದೆ: ಸಂತೋಷ್ ಬಜಾಲ್
ಈ ಹಿನ್ನೆಲೆ ಹಿಂದೂ ಕರಾವಳಿಗೆ ಬಿಸಿ ಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸಾಮಾನ್ಯವಾಗಿ ಏಪ್ರಿಲ್ ಮೇ ತಿಂಗಳ ಬೆಳಿಗ್ಗೆ ಜನರು ಈ ಪ್ರಮಾಣದ ಬಿಸಿಲನ್ನು ಎದುರಿಸುತ್ತಿದ್ದರು. ಆದರೆ ಈ ಬಾರಿ ಫೆಬ್ರವರಿಯಲ್ಲೇ ರಣಬಿಸಿಲಿಗೆ ಜನರು ತತ್ತರಿಸಿದ್ದಾರೆ.
ಉತ್ತರ ದಕ್ಷಿಣ ಕೊಳನಾಡಿನಲ್ಲಿ ಕಳೆದೊಂದು ವಾರದಿಂದ 1-2 ಡಿಗ್ರಿ ವ್ಯತ್ಯಾಸದಲ್ಲಿ ಬಿಸಿಲು ಹೆಚ್ಚಾಗಿದೆ.
ಇದನ್ನೂ ನೋಡಿ: ತ್ರಿಭಾಷ ಸೂತ್ರ ಮತ್ತು ಕಲಿಕಾ ಮಾಧ್ಯಮ – ನಿರಂಜನಾರಾಧ್ಯ.ವಿ.ಪಿJanashakthi Media