ಬೆಂಗಳೂರು ದಕ್ಷಿಣ ( ಜಯನಗರ ) ಆರ್‌ಟಿಒ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

ಬೆಂಗಳೂರು: ಬೆಂಗಳೂರು ದಕ್ಷಿಣ ( ಜಯನಗರ )ಪ್ರಾದೇಶಿಕ ಸಾರಿಗೆ ಕಚೇರಿಯು ಅಂಜನಾಪುರದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡದಲ್ಲಿ ಶುಕ್ರವಾರ ಅಧಿಕೃತವಾಗಿ ಆರಂಭಗೊಂಡಿದೆ. ಬೆಂಗಳೂರು

ಇದನ್ನೂ ಓದಿ : ಬೆಂಗಳೂರು | ಜಿಬಿಎ ಹೆಸರನ್ನೂ ಬೃಹತ್ ಬೆಂಗಳೂರು ಪ್ರಾಧಿಕಾರ ಎಂದು ಬದಲಿಸುವಂತೆ ಡಿಸಿಎಂಗೆ ಪತ್ರ ಬರೆದ -ಪ್ರೊ. ಬಿಳಿಮಲೆ

ಹೊಸ ಕಟ್ಟಡವನ್ನು ಒಂದು ತಿಂಗಳ ಹಿಂದೆಯೇ ಉದ್ಘಾಟಿಸಲಾಗಿತ್ತು. ಅಂಜನಾಪುರದಲ್ಲಿ ಮೂರು ಅಂತಸ್ತಿನ ಈ ಕಟ್ಟಡವು 38,793 ಚದರಡಿ ವಿಸ್ತೀರ್ಣ ಹೊಂದಿದ್ದು, ₹11.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿತ್ತು. ಆ ನಂತರ ಕಡತ ಸಹಿತ ವಿವಿಧ ದಾಖಲೆಗಳನ್ನು ಸ್ಥಳಾಂತರಿಸುವ ಕಾರ್ಯಗಳು ನಡೆದಿದ್ದವು. ಬೆಂಗಳೂರು

ಜಯನಗರ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಎಲ್ಲ ಕೆಲಸಗಳು ಶುಕ್ರವಾರದಿಂದ ಅಂಜನಾಪುರದಲ್ಲಿಯೇ ನಡೆಯುತ್ತಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ : ಮುಸುಕುಧಾರಿ ಭೀಮ ಆಗಿದ್ದಾಗ ನಿಜ ಹೇಳಿದ, ಚಿನ್ನಯ್ಯ ಆದ ಮೇಲೆ ಸುಳ್ಳು ಹೇಳಿದ – ಎಸ್‌ ಬಾಲನ್‌ Janashakthi Media

Donate Janashakthi Media

Leave a Reply

Your email address will not be published. Required fields are marked *