ಬೆಂಗಳೂರು: ಇಡಿ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ಸತೀಶ್ ಸೈಲ್ ಅರ್ಜಿ ಸಲ್ಲಿಸಿದ್ದು, ಜನವರಿ 13ರಂದು ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿ ಫೆಬ್ರವರಿ 5ರ ವರೆಗೆ ಮಧ್ಯಂತರ ಜಾಮೀನು ವಿಸ್ತರಿಸಿ ಆದೇಶ ಹೊರಡಿಸಿತು.
ಜನವರಿ 21 ರಂದು ವೈದ್ಯಕೀಯ ತಪಾಸಣೆಗಾಗಿ ದಾಖಲಾಗಲು ಹೇನ್ಸ್ ಆಸ್ಪತ್ರೆ ಸೂಚಿಸಿದೆ ಎಂದು ಹೈಕೋರ್ಟಿಗೆ ಸತೀಶ್ ಸೈಲ್ ಪರ ವಕೀಲರು ಮಾಹಿತಿ ನೀಡಿದರು.
ಇದನ್ನೂ ಓದಿ: ಹಾಸನ | ವೆನುಜುವೆಲಾ ದೇಶದ ಮೇಲೆ ಸಾಮ್ರಾಜ್ಯಶಾಹಿ ಅಮೇರಿಕಾರಿಕಾ ದಾಳಿ ಖಂಡಿಸಿ ಸಿಪಿಐಎಂ ಪ್ರತಿಭಟನೆ
ಈ ವೇಳೆ ಜಾಮೀನಿನ ಬಗ್ಗೆ ತೀರ್ಮಾನಿಸಲಾಗುತ್ತದೆ. ಆಸ್ಪತ್ರೆಯಲ್ಲಿರುವ ಅಗತ್ಯವಿದೆಯೆ ಅಥವಾ ಕಷ್ಟಡಿಯಲ್ಲಿ ಚಿಕಿತ್ಸೆ ನೀಡಬಹುದೇ ಎನ್ನುವುದರ ಕುರಿತು ವರದಿ ನೀಡಲು ಏಮ್ಸ್ ವೈದ್ಯರಿಗೆ ಹೈಕೋರ್ಟ್ ಇದೆ ವೇಳೆ ಸೂಚನೆ ನೀಡಿತು.
ಇದನ್ನೂ ನೋಡಿ: ಕೋಗಿಲು ಪ್ರಕರಣ : ಬಡವರ ಕೂಗು ಕೇಳದಾಯಿತೆ ಸರಕಾರ Janashakthi Media
