ಬೆಂಗಳೂರು| 252 ಗ್ರಾಮ ಪಂಚಾಯಿತಿಗಳಲ್ಲಿ ʼನೀರಿದ್ದರೆ ನಾಳೆʼ ಯೋಜನೆ ಜಾರಿ

ಬೆಂಗಳೂರು: ರಾಜ್ಯದ 252 ಗ್ರಾಮ ಪಂಚಾಯಿತಿಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆಯು ಅಕ್ಟೋಬರ್‌ 9ರಂದು ಜಾರಿಯಾಗಲಿದೆ.

ರಾಜ್ಯದ 15 ಜಿಲ್ಲೆಗಳ, 27 ತಾಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯಿತಿಗಳಲ್ಲಿ ʼನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು.

ಇದನ್ನೂ ಓದಿ: ಟ್ರಂಪ್ ಸುಂಕಗಳ ಪ್ರಹಾರಕ್ಕೆ ಜಿಎಸ್‌ಟಿ ಇಳಿಕೆ ಪರಿಹಾರ ನೀಡದು

ಈ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವರಾದ ಕೆ.ಎನ್ ಬೋಸರಾಜು ಅವರು ತಿಳಿಸಿದ್ದಾರೆ.

ಇದನ್ನೂ ನೋಡಿ: ನಾಟಕ | “ಪ್ಲಾಸ್ಟಿಕ್‌ ಅಸುರ” Janashakthi Media

Donate Janashakthi Media

Leave a Reply

Your email address will not be published. Required fields are marked *