ಬೆಂಗಳೂರು| ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮೇ 16ರಂದು ಪ್ರಕಟ

ಬೆಂಗಳೂರು: ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿತ್ತು. ಈ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆದಿದ್ದೂ, ಪರೀಕ್ಷೆ-2ರ ಫಲಿತಾಂಶವನ್ನು ಮೇ 16 ಶುಕ್ರುವಾರ ಸಂಜೆ 5 ಗಂಟೆಗೆ ಪ್ರಕಟವಾಗಲಿದೆ.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಕಳೆದ ಏಪ್ರಿಲ್.24 ರಿಂದ ಮೇ.8ರ ವರೆಗೆ ನಡೆದಿತ್ತು.

ಇದನ್ನೂ ಓದಿ: ಅಮೇರಿಕದ ಬಾಂಡು ಮಾರುಕಟ್ಟೆಯ ಪತನ ಡಾಲರ್ ಅಧಿಪತ್ಯ ಕುಂದುತ್ತಿರುವ ಸಂಕೇತವೇ?

ಈ ಪರೀಕ್ಷೆಗೆ 1.57 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇಂತಹ ಪರೀಕ್ಷೆಯ ಫಲಿತಾಂಶವನ್ನು ಇಂದು ಸಂಜೆ 5 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಶಾಲಾ ಪರೀಕ್ಷೆ ಮಂಡಳಿಯು ತಿಳಿಸಿದೆ.

ಅಂದಹಾಗೇ ಎಂಜನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ನಡೆದಿದ್ದಂತ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸಿಇಟಿ ಫಲಿತಾಂಶಕ್ಕೆ ಮುನ್ನವೇ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಇದನ್ನೂ ನೋಡಿ: ಮುಸ್ಲಿಮರ ಒಪ್ಪಿಗೆ ಇಲ್ಲದ ಕಾನೂನುಗಳು ಮುಸ್ಲಿಂ ಪರ ಆಗುವುದಿಲ್ಲ – ಬಿ.ಎಂ. ಹನೀಫ್ Janashakthi Media

Donate Janashakthi Media

Leave a Reply

Your email address will not be published. Required fields are marked *