ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಮತದಾನ

ಮೈಸೂರು: ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತದಾನ ಮಾಡಿದರು

ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರು ಬೇಗ ಬೇಗ ಬಂದು ಮತದಾನ ಮಾಡಿ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಸಾಕಷ್ಟು ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಮೈಸೂರು ಜಿಲ್ಲೆಯ ಚುನಾವಣಾ ರಾಯಭಾರಿ ಮತದಾನ ಮಾಡಿದ್ದೇನೆ ಮತದಾನ ನನ್ನ ಹಕ್ಕು ಎಲ್ಲರೂ ಮತದಾನ ಮಾಡಿ, ಮತದಾರರು ಬಂದು ನಿಮ್ಮ ನಾಯಕರನ್ನ ನೀವೇ ಆಯ್ಕೆ ಮಾಡಬೇಕು ಯುವ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಇದ್ದರೆ ಯೋಚನೆ ಮಾಡಿ ಮತದಾನ ಮಾಡಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಇದನ್ನೂ ನೋಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ : ಜಿದ್ದಾ ಜಿದ್ದಿಕಣ, ಕ್ಷೀಣಗೊಂಡ ಜೆಡಿಎಸ್‌ ಪ್ರಾಬಲ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *