ಚಿತ್ರದುರ್ಗ| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಬೆಂಕಿಯಿಟ್ಟು ಹತ್ಯೆ

ಚಿತ್ರದುರ್ಗ: ಆಗಸ್ಟ್‌ 19ರಂದು ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಎಂಬ ವಿದ್ಯಾರ್ಥಿನಿ ಕೊಲೆ ಮಾಡಿರುವ ಘಟನೆ ನಡೆದಿದೆ.

ವರ್ಷಿತಾ ಪದವಿ ವಿದ್ಯಾರ್ಥಿನಿಯಾಗಿದ್ದು, ವರ್ಷಿತಾ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಗಜೇಂದ್ರಗಡ  |ಹಾಸ್ಟೆಲ್‌ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎಸ್‌ ಎಫ್‌ ಐ ಪ್ರತಿಭಟನೆ

ನಗರದ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ವರ್ಷಿತಾ ಕೊಲೆಯಾಗಿದ್ದು, ನಿನ್ನೆ ವರ್ಷಿತಾ ಶವ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ನೋಡಿ: ಧರ್ಮಸ್ಥಳ ಕೊಲೆ ಪ್ರಕರಣ : ಕಾಂಗ್ರೆಸ್‌, ಬಿಜೆಪಿಯ ನಾಯಕರುಗಳೆ.. ನಿಮಗೆ ಮನುಷ್ಯತ್ವ ಇಲ್ಲವೆ? Janashakthi Media

Donate Janashakthi Media

Leave a Reply

Your email address will not be published. Required fields are marked *