ಧರ್ಮಸ್ಥಳ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಸಭೆ

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ರಚನೆಯಾಗಿರುವ ಎಸ್‌ಐಟಿ ಇದೀಗ ನಗರದಲ್ಲಿ ಸಭೆ ನಡೆಸುತ್ತಿದೆ.

ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆ ಡಿಐಜಿ ಎಂ.ಎನ್.ಅನುಚೇತ್, ತನಿಖಾಧಿಕಾರಿ ಜಿತೇಂದ್ರ ದಯಾಮ್ ಹಾಗೂ ದ.ಕ, ಉಡುಪಿ, ಉ.ಕ ಜಿಲ್ಲೆಗಳಿಂದ ನೇಮಿಸಲ್ಪಟ್ಟ ತನಿಖಾ ತಂಡದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ರೈನ್ಬೋ ಹಬ್ಬ 2025| ಲಿಂಗತ್ವ ಮತ್ತು ಲೈಂಗಿಕ ವೈವಿಧ್ಯತೆಯ ಸಂಭ್ರಮ

ಇದರಲ್ಲಿ ಧರ್ಮಸ್ಥಳ, ಎಸ್‌ಐ, ಮೂಲ್ಕಿ, ಬೈಂದೂರು ಇನ್ ಸ್ಪೆಕ್ಟರ್ಗಳು ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ನೋಡಿ: ಮೋಸ ಮಾಡಿದ ಸರ್ಕಾರ | ಆಗಸ್ಟ್ 5ರಿಂದ ಸಾರಿಗೆ ನೌಕರರ ಮುಷ್ಕರ Janashakthi Media

Donate Janashakthi Media

Leave a Reply

Your email address will not be published. Required fields are marked *