ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣರನ್ನು ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್‌ ಅವರು ನೀಡಿದ ದೂರಿನ ಮೇರೆಗೆ ಫೆಬ್ರವರಿ 20ರ ಮಧ್ಯಾಹ್ನದಂದು ಪೊಲೀಸರು ಬಂಧಿಸಿದ್ದಾರೆ. ಆರೋಪ

ʻಸ್ನೇಹಮಯಿ ಕೃಷ್ಣ ಫೇಸ್‌ಬುಕ್ ಖಾತೆಯ ಮೂಲಕ ನಕಲಿ ದಾಖಲೆ, ಧ್ವನಿ ಕ್ಲಿಪ್ ಅನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅಪಪ್ರಚಾರ ನಡೆಸಿದ್ದಾರೆʼ ಎಂದು ಡಿ.ಬಿ ನಟೇಶ್‌ ದೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬಜೆಟ್‌ನ ವಿಕೃತ ಕಾರ್ಯತಂತ್ರ-ಜನರ ಪರಿಸ್ಥಿತಿಗಳು ಇನ್ನಷ್ಟು ಹದಗೆಡಲಿವೆ

ಈ ಸಂಬಂಧ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ನೋಡಿ: “ಪಶುಗಳು ಮೇವು ತಿನ್ನುವುದಿಲ್ಲವೇ? ಕಾರಣಗಳೇನು?” | ಡಾ. ಎನ್.‌ ಬಿ ಶ್ರೀಧರ Janashakthi Media

Donate Janashakthi Media

Leave a Reply

Your email address will not be published. Required fields are marked *