ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು – ಸಿಎಂ ಸಿದ್ದರಾಮಯ್ಯ ಕರೆ

Please follow and like us:
ಬೆಂಗಳೂರು : ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಸಿಎಂ ಸಿದ್ದರಾಮಯ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿಗಳು ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು. ಸಿಎಂ ಸಿದ್ದರಾಮಯ್ಯ

ಇದನ್ನು ಓದಿ : ಮಧ್ಯಪ್ರದೇಶ : ಕ್ಷುಲಕ್ಕ ಕಾರಣಕ್ಕೆ ಎಸ್ ಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ, ನಾಮಪತ್ರ ವಾಪಸ್‌ ಗೆ ಹಲವು ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಒತ್ತಡ

ಬೆಂಗಳೂರು ದಕ್ಷಿಣದಲ್ಲಿ ಕುಡಿಯುವ ನೀರಿಗೆ ಕಾವೇರಿ ಸಂಪರ್ಕ ಇನ್ನಷ್ಟು ಆಗಬೇಕಿದೆ. ಈಗ ಆಗಿರುವುದು ಶೇ60 ರಷ್ಟು ಮಾತ್ರ. ಆದ್ದರಿಂದ ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಸೌಮ್ಯರೆಡ್ಡಿ ಅವರ ಗೆಲುವು ಅತ್ಯಗತ್ಯ ಎಂದರು. ಸಿಎಂ ಸಿದ್ದರಾಮಯ್ಯ

ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್ ನಲ್ಲಿ ನ್ಯಾಯ ಸಿಗುತ್ತದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಜನತಾ ನ್ಯಾಯಾಲಯದಲ್ಲಿ ನೀವು ನ್ಯಾಯ ಕೊಡಿ ಎಂದು ಸಿ.ಎಂ.ಸಿದ್ದರಾಮಯ್ಯ ಮನವಿ ಮಾಡಿದರು.

ಇದನ್ನು ಓಡಿ : ಬಿಜೆಪಿಯ extended ಸಂಸ್ಥೆ ಈಡಿ ಕುರಿತು ‘ಬೆಚ್ಚಿ ಬೀಳಿಸುವ ಮಾಹಿತಿಗಳು’ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *