ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 22 ವರೆಗೆ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ

ವೇಳಾಪಟ್ಟಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ : March-April-2024-SSLC-Exam-1-Final-Time-Table

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಮಾ. 1- ಕನ್ನಡ, ಅರೇಬಿಕ್
ಮಾ. 4- ಗಣಿತ, ಶಿಕ್ಷಣ ಶಾಸ್ತ್ರ
ಮಾ. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾ.7- ಇತಿಹಾಸ, ಭೌತಶಾಸ್ತ್ರ
ಮಾ.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾ. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.13- ಇಂಗ್ಲಿಷ್
ಮಾ.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾ. 16- ಅರ್ಥಶಾಸ್ತ್ರ
ಮಾ. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾ. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.22- ಹಿಂದಿ ಎಸ್‌ಎಸ್‌ಎಲ್‌ಸಿ

ಈ ವಿಡಿಯೋ ನೋಡಿ : ಜಾತಿವಾದಿ ವ್ಯವಸ್ಥೆಯ ಸಂಚಿನಿಂದ ಹತ್ಯೆಯಾದ ರೋಹಿತ್ ವೇಮುಲ Janashakthi Media

 

 

Donate Janashakthi Media

Leave a Reply

Your email address will not be published. Required fields are marked *