ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ ನಿಧನ

ಚಾಮರಾಜನಗರ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಜನನಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ನಿಧನರಾಗಿದ್ದಾರೆ. ಹೃದಯಾಘಾತದಿಂದ ಜಯಣ್ಣ ಮೃತಪಟ್ಟಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಆಹಾರದ ಹಲ್ಲೆ

ಕೊಳ್ಳೇಗಾಲ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಜಯಣ್ಣ, ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಕೊಳ್ಳೆಗಾಲ ಭಾಗದ ಪ್ರಭಾವಿ ರಾಜಕಾರಣಿಯಾಗಿದ್ದರು. ಕೆಲ ದಿನಗಳ ಹಿಂದಷ್ಟೇ ಮನೆ ಗೃಹಪ್ರವೇಶ ಮಾಡಿದ್ದ ಜಯಣ್ಣ, ಇದೀಗ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇದನ್ನೂ ನೋಡಿ: ಪಿಚ್ಚರ್ ಪಯಣ :153, ಚಿತ್ರ : ಆಲ್ ವಿ ಇಮ್ಯಾಜಿನ್ ಆಸ್ ಲೈಟ್ , ALL WE IMAGINE AS LIGHT

Donate Janashakthi Media

Leave a Reply

Your email address will not be published. Required fields are marked *