ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಯ 35 ಅಡಿ ಎತ್ತರದ ಪ್ರತಿಮೆ ಸೋಮವಾರ ನೆಲಕ್ಕುರುಳಿದೆ.
ಇಂದು (ಸೋಮವಾರ) ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯ ಬಳಿ ನಿರ್ಮಿಸಿದ್ದ ಪ್ರತಿಮೆ ನೆಲಕ್ಕುರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗುತ್ತಿದ್ದ ಕಾರಣ ಪ್ರತಿಮೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ : ಮಹಿಳೆ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ: ಪ್ರಧಾನಿ ಮೋದಿ
2023ರ ಡಿ.4 ರಂದು ನೌಕಾ ದಿನದ ಹಿನ್ನೆಲೆ, ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ಮೋದಿ ಈ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಇದೀಗ ಕೇವಲ 9 ತಿಂಗಳಲ್ಲಿ ಪ್ರತಿಮೆ ಉರುಳಿ ಬಿದ್ದಿದೆ.
देशाचे पंतप्रधान जेंव्हा एखाद्या स्मारकाचे तथा वास्तूचे उद्घाटन करतात तेंव्हा त्याचे काम दर्जेदारच असेल जनतेला खात्री असते. परंतु सिंधुदुर्गातील मालवण येथील राजकोट किल्ल्यावर उभारलेला छत्रपती शिवाजी महाराज यांचा पुतळा वर्षभरातच कोसळला. हा छत्रपती शिवरायांचा अवमान आहे. विशेष… pic.twitter.com/sCwo9eVMbK
— Supriya Sule (@supriya_sule) August 26, 2024
ಇದನ್ನು ನೋಡಿ : ಮೋದಿಯಿಂದ ಸಂವಿಧಾನಕ್ಕೆ ಕಂಟಕ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕಳವಳ ವ್ಯಕ್ತಪಡಿಸಿದ್ದಾರೆ Janashakthi Media