ಬೆಳಗಾವಿ : ಇತ್ತೀಚಿಗೆ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಜೀವ ಬೆದರಿಕೆ ಪತ್ರ ಬಂದಿತ್ತು.
ಇದನ್ನೂ ಓದಿ:ಸಾಹಿತಿ, ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರ: ಎಫ್‌ಐಆರ್ ದಾಖಲು
ಇದೀಗ ಸೆ.20 ಮತ್ತೊಂದು ಜೀವ ಬೆದರಿಕೆ ಪತ್ರ ಸ್ವಾಮೀಜಿಗೆ ಬಂದಿದ್ದು, ಪತ್ರದಲ್ಲಿ ಸ್ವಾಮೀಜಿ ಸೇರಿದಂತೆ ರಾಜ್ಯದ ಮೂವರು ಸಚಿವರ ಹೆಸರನ್ನು ಉಲ್ಲೇಖಿಸಲಾಗಿದೆ. ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರೀಯಾಂಕ್ ಖರ್ಗೆ ಅವರ ಹೆಸರು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಅನಾಮಿಕ ಬರೆದ ಪತ್ರದಲ್ಲಿ ಏನಿದೆ?