ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ: ಇನ್‌ಸ್ಪೆಕ್ಟರ್‌ ಅಮಾನತು

ದ್ದೂರು: ‘ಮದ್ದೂರು ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಾಗ ಸ್ಥಳದಲ್ಲಿ ಕರ್ತವ್ಯದಲ್ಲಿ ಇಲ್ಲದ ಕಾರಣ ಮದ್ದೂರು ಪಟ್ಟಣ ಠಾಣೆಯ ಇನ್‌ಸ್ಪೆಕ್ಟರ್‌ ಶಿವಕುಮಾರ್‌ ಎಂಬುವರನ್ನು ಅಮಾನತು ಮಾಡಲಾಗಿದೆ’ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

ಇದನ್ನೂ ಓದಿ: ಶಿಮ್ಲಾ | ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವ

‘ನಾಗಮಂಗಲ, ಮದ್ದೂರಿನಲ್ಲಿ ನಡೆದಂಥ ಗಲಭೆಗಳು ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲಿಯೂ ನಡೆಯಬಾರದು. ನಡೆದರೆ ನಿಮ್ಮನ್ನೇ ನೇರ ಹೊಣೆ ಮಾಡುತ್ತೇವೆ’ ಎಂದು ಸಚಿವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇದನ್ನೂ ನೋಡಿ: ಧರ್ಮಸ್ಥಳ ನಿಗೂಢಗಳು | ಕಣ್ಣಿಗೆ ಕಂಡದ್ದನ್ನು ಹೇಳದಾದರು!! ಕೇರಳ, ತಮಿಳುನಾಡು ಎಂದೆಲ್ಲ ಲಿಂಕ್ ಕೊಟ್ಟರು!!!

Donate Janashakthi Media

Leave a Reply

Your email address will not be published. Required fields are marked *