ಚಿತ್ರದುರ್ಗ| ಪದವಿ ವಿದ್ಯಾರ್ಥಿನಿ ಹತ್ಯೆ ಪ್ರಕರಣ: ಆರೋಪಿ ಬಂಧನ

ಚಿತ್ರದುರ್ಗ: ನಗರದಲ್ಲಿ ಪದವಿ ವಿದ್ಯಾರ್ಥಿನಿ ವರ್ಷಿತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಆಗಸ್ಟ್‌ 20ರಂದು ಬಂಧಿಸಲಾಗಿದೆ.

ಚಿತ್ರದುರ್ಗದ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಚೇತನ್ ನನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಬಡಾವಣೆ ನಿವಾಸಿಯಾಗಿರುವ ಚೇತನ್ ಕ್ಯಾನ್ಸರ್ ಥರ್ಡ್ ಸ್ಟೇಜ್ ನಲ್ಲಿದ್ದಾನೆ.

ಇದನ್ನೂ ಓದಿ: ಚಿತ್ರದುರ್ಗ| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಬೆಂಕಿಯಿಟ್ಟು ಹತ್ಯೆ

ವಿದ್ಯಾರ್ಥಿನಿ ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯಲ್ಲಿ ಓದುತ್ತಿದ್ದಳು. ನಿನ್ನೆ ವಿದ್ಯಾರ್ಥಿನಿ ಶವ ಚಿತ್ರದುರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಪತ್ತೆಯಾಗಿತ್ತು.

ಇದನ್ನೂ ನೋಡಿ: ದೂರುದಾರ ವ್ಯಕ್ತಿ ಪ್ರಾಮಾಣಿಕ, ಆತ ಹೇಳ್ತೀರೋದು ಎಲ್ಲವೂ ಸತ್ಯ – ಬಾಲನ್​Janashakthi Media

Donate Janashakthi Media

Leave a Reply

Your email address will not be published. Required fields are marked *