ದರ್ಶನ್ ಜೈಲು ಸೌಲಭ್ಯ ವಿಚಾರ: ರಾಜ್ಯಕ್ಕೆ ಸುಪ್ರೀಂ ಕೋರ್ಟ್ ವರದಿ ಸೂಚನೆ

ನವದೆಹಲಿ: ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.ಜೈಲು

ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ನೀಡಿಲ್ಲ, ದರ್ಶನ್ ಅವರನ್ನು ಬೆಳಕು ಇಲ್ಲದ ಸೆಲ್ ನಲ್ಲಿ ಇರಿಸಲಾಗಿದೆ ಎಂದು ಹಿರಿಯ ವಕೀಲ ಮುಕುಲ್ ರೊಹಟಗಿ ವಾದಿಸಿದ್ದರು.

ಇದನ್ನೂ ಓದಿ: ಸುತ್ತಿಗೆ, ಚಿಮಣಿ ಮತ್ತು ಸ್ಮಾರ್ಟ್ ಫೋನ್

ಈ ಬಗ್ಗೆ ವಾರದಲ್ಲಿ ವರದಿ ಸಲ್ಲಿಕೆಗೆ ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ನೇತೃತ್ವದ ಪೀಠ ಸೂಚನೆ ನೀಡಿತು. ಸಾಕ್ಷಿಗಳ ವಿಚಾರಣೆ ಪ್ರಗತಿ ಬಗ್ಗೆ ವರದಿ‌ ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ನೋಡಿ: ಮಳೆ | ಬೌರಿಂಗ್‌ ಆಸ್ಪತ್ರೆ ದುರಂತ – ಎಚ್ಚೆತ್ತುಕೊಳ್ಳಬೇಕಿದೆ ಸರಕಾರ Janashakthi Media

Donate Janashakthi Media

Leave a Reply

Your email address will not be published. Required fields are marked *