ನವದೆಹಲಿ: ಕೆನಡಾ ಪ್ರಜೆಗಳಿಗೆ ಗುರುವಾರದಿಂದ ಭಾರತದ ವೀಸಾ ಸೇವೆಯು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಭಾರತೀಯ
ಕೆನಡಾ ಪ್ರಜೆಗಳ ವೀಸಾ ಅರ್ಜಿಗಳ ಆರಂಭಿಕ ಪರಿಶೀಲನೆ ನಡೆಸುವ ಖಾಸಗಿ ಏಜೆನ್ಸಿ ʼಬಿಎಲ್‌ಎಸ್ ಇಂಟರ್‌ನ್ಯಾಷನಲ್ʼ ತನ್ನ ವೆಬ್‌ಸೈಟ್‌ನಲ್ಲಿ ಭಾರತೀಯ ವೀಸಾ ಸೇವೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಸಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಇದು ಕಾಶ್ಮೀರಿ ಜನರ ಸಮಸ್ಯೆಯಷ್ಟೇ ಅಲ್ಲ,ಇಡೀ ದೇಶದ ಸಮಸ್ಯೆ : ತಾರಿಗಾಮಿ
ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಪಿನ್ ಟ್ರುಡೊ ಹೇಳಿಕೆ ನೀಡಿದ್ದರು. ಆದ್ದರಿಂದ ಉಭಯ ದೇಶಗಳ ಮಧು ರಾಜತಾಂತ್ರಿಕ ಬಿಕ್ಕಟ್ಟು ಮೂಡಿದ್ದು, ಈ ನಡುವೆಯೇ ವೀಸಾ ಸ್ಥಗಿತ ಕ್ರಮ ಕೈಗೊಳ್ಳಲಾಗಿದೆ.
#UPDATE | Ticker from the BLS International – India Visa Application Center Canada – removed.
The ticker earlier said, "Due to operational reasons, with effect from 21 September 2023, Indian visa services have been suspended till further notice. Please keep checking BLS website… https://t.co/jfMR5wUKY0 pic.twitter.com/vCsJbE141y
— ANI (@ANI) September 21, 2023
ವಿಡಿಯೋ ನೋಡಿ:ಮುಂದಿನ ಕೆಲವು ವರ್ಷಗಳಲ್ಲಿ ಭಾರತ 3ನೇ ಆರ್ಥಿಕ ದೇಶವಾಗುತ್ತದೆಯೇ?Janashakthi Media