ಕೆನಡಾದಲ್ಲಿ ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ

Please follow and like us:
ನವದೆಹಲಿ: ಕೆನಡಾ ಪ್ರಜೆಗಳಿಗೆ ಗುರುವಾರದಿಂದ ಭಾರತದ ವೀಸಾ ಸೇವೆಯು  ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಭಾರತೀಯ

ಕೆನಡಾ ಪ್ರಜೆಗಳ ವೀಸಾ ಅರ್ಜಿಗಳ ಆರಂಭಿಕ ಪರಿಶೀಲನೆ ನಡೆಸುವ ಖಾಸಗಿ ಏಜೆನ್ಸಿ ʼಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ʼ ತನ್ನ ವೆಬ್‌ಸೈಟ್‌ನಲ್ಲಿ ಭಾರತೀಯ ವೀಸಾ ಸೇವೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಸಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ:ಇದು ಕಾಶ್ಮೀರಿ ಜನರ ಸಮಸ್ಯೆಯಷ್ಟೇ ಅಲ್ಲ,ಇಡೀ ದೇಶದ ಸಮಸ್ಯೆ : ತಾರಿಗಾಮಿ

ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಪಿನ್‌ ಟ್ರುಡೊ ಹೇಳಿಕೆ ನೀಡಿದ್ದರು. ಆದ್ದರಿಂದ ಉಭಯ ದೇಶಗಳ ಮಧು ರಾಜತಾಂತ್ರಿಕ ಬಿಕ್ಕಟ್ಟು ಮೂಡಿದ್ದು, ಈ ನಡುವೆಯೇ ವೀಸಾ ಸ್ಥಗಿತ ಕ್ರಮ ಕೈಗೊಳ್ಳಲಾಗಿದೆ.

ವಿಡಿಯೋ ನೋಡಿ:ಮುಂದಿನ ಕೆಲವು ವರ್ಷಗಳಲ್ಲಿ ಭಾರತ 3ನೇ ಆರ್ಥಿಕ ದೇಶವಾಗುತ್ತದೆಯೇ?Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *