ವಿಜಯಪುರ: ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,088 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಳೆದ ಬಾರಿ…
Tag: ಉಪಚುನಾವಣೆ
ಉಪಚುನಾವಣೆ ಫಲಿತಾಂಶ : ಹಾನಗಲ್ ನಲ್ಲಿ ಕಾಂಗ್ರೆಸ್, ಸಿಂದಗಿಯಲ್ಲಿ ಬಿಜೆಪಿ ಮುನ್ನಡೆ
ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಅಂತಿಮ ಫಲಿತಾಂಶ ಇನ್ನೇನು ಕೆಲವೇ ಗಂಟೆಗಳಲ್ಲಿ ಪ್ರಕಟಗೊಳ್ಳಲಿದೆ. ಹಾನಗಲ್…
ವಿವಿಧ ರಾಜ್ಯಗಳಲ್ಲಿ ಮಧ್ಯಾಹ್ನದ ನಂತರ ಬಿರುಸುಗೊಂಡ ಮತದಾನ
ನವದೆಹಲಿ: ಕರ್ನಾಟಕ ರಾಜ್ಯದ ಹಾನಗಲ್, ಸಿಂದಗಿ ವಿಧಾನಸಭಾ ಸೇರಿದಂತೆ ದೇಶದಲ್ಲಿ ಇಂದು (ಅಕ್ಟೋಬರ್ 30) ಉಪಚುನಾವಣೆ ನಡೆದಿದೆ. 13 ರಾಜ್ಯ ಹಾಗೂ…
ಸಿಂದಗಿಯಲ್ಲಿ ಶೇ. 79.12, ಹಾನಗಲ್ ನಲ್ಲಿ ಶೇ. 77.76ರಷ್ಟು ಮತದಾನ
ಬೆಂಗಳೂರು: ಕರ್ನಾಟಕದ ಹಾವೇರಿ ಜಿಲ್ಲೆಯ ಹಾನಗಲ್, ವಿಜಯಪುರ ಜಿಲ್ಲೆಯ ಸಿಂದಗಿ ಸೇರಿ ರಾಷ್ಟ್ರಾದ್ಯಂತ ಇಂದು (ಅಕ್ಟೋಬರ್ 30) ಉಪಚುನಾವಣೆ ನಡೆದಿದೆ. 13…
ಮತದಾನಕ್ಕೆ ಮೂರು ದಿನ ಬಾಕಿ-ಭಾರೀ ಪ್ರಮಾಣದ ಹಣ ಹಂಚಿಕೆ ಸಾಧ್ಯತೆ: ಮಾಜಿ ಪ್ರಧಾನಿ ಎಚ್.ಡಿ .ದೇವೇಗೌಡ
ತುಮಕೂರು: ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ಮತದಾನದ ಕಡೆಯ ಮೂರು ದಿನಗಳ ಚುನಾವಣಾ ಪ್ರಚಾರ ಬಾಕಿ ಇದ್ದು, ಬಿಜೆಪಿ ಮತ್ತು…
ಜಾತಿ ವಿಷ ಬೀಜ ಬಿತ್ತಿದ್ದು ಸಿದ್ದರಾಮಯ್ಯ: ಹೆಚ್.ಡಿ.ಕುಮಾರಸ್ವಾಮಿ ಟೀಕೆ
ಮೈಸೂರು: ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿ(ಎಸ್) ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.…
ವಿಧಾನಸೌಧಕ್ಕೆ ಬೀಗ ಹಾಕಿ ಉಪಚುನಾವಣೆ ಪ್ರಚಾರದಲ್ಲಿ ಸರ್ಕಾರ ಭಾಗಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಈಗಾಗಲೇ ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ. ವಿಧಾನಸೌಧದಲ್ಲಿ ಒಬ್ಬ ಮಂತ್ರಿಯೂ ಇಲ್ಲ. ಬೇಕಾದರೆ ವಿಧಾನಸೌಧದ ಕಚೇರಿಗಳಿಗೆ ಹೋಗಿ ನೋಡಿ. ಮಂತ್ರಿಗಳು ಅಧಿಕಾರಿಗಳ…
ಮತ ನೀಡಬೇಕೆಂದು ಅಂಗಲಾಚಿದ ಮುಖ್ಯಮಂತ್ರಿ: ಡಿ.ಕೆ.ಶಿವಕುಮಾರ್ ಆರೋಪ
ಹಾನಗಲ್: ನಾನು ಇಲ್ಲಿಗೆ ಬರುವ ಮೊದಲು ಸೀಗೆಹಳ್ಳಿ ದೇವಸ್ಥಾನಕ್ಕೆ ಹೋಗಿದ್ದೆ. ಅಲ್ಲೊಬ್ಬರು ಲೈನ್‌ಮನ್ ಸಿಕ್ಕಿದ್ದರು. ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯುತ್…
ಬಿಜೆಪಿ ಅಭಿವೃದ್ಧಿ ಮಾಡದೆಯೇ ಮತ ಕೇಳುತ್ತಿದ್ದಾರೆ-ಹಾಗಾದರೆ ಅಭಿವೃದ್ಧಿಗಳ ಪಟ್ಟಿ ನೀಡಲಿ: ಸಿದ್ದರಾಮಯ್ಯ
ಹುಬ್ಬಳ್ಳಿ: ಬಿಜೆಪಿ ಪಕ್ಷದವರು ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ. ದುಡ್ಡು ಖರ್ಚು…
ಉಪಚುನಾವಣೆ ಭರಾಟೆ: ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ ನೀಡಿದ ಚುನಾವಣಾ ಆಯೋಗ
ನವದೆಹಲಿ: ಉಪಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಿರುವ ಕೇಂದ್ರ ಚುನಾವಣಾ ಆಯೋಗವು ಪ್ರಸಕ್ತ ಮೂರು ಲೋಕಸಭಾ ಸ್ಥಾನಗಳು ಹಾಗೂ 30…
ಬಿಜೆಪಿ-ಕಾಂಗ್ರೆಸ್ ಪಕ್ಷಗಳೆರಡೂ ಅವ್ಯವಹಾರದಲ್ಲಿ ಪರಿಣಿತಿ ಹೊಂದಿರುವವರು: ಹೆಚ್.ಡಿ.ಕುಮಾರಸ್ವಾಮಿ ಆರೋಪ
ಕಲಬುರಗಿ: ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರೀಯ ಪಕ್ಷಗಳು ತಮ್ಮ ಆಡಳಿತಾವಧಿಯಲ್ಲಿ ಯಾವುದೇ ಕೆಲಸಗಳು ಆದರೂ ಅದರಲ್ಲಿ ಸ್ವಲ್ಪಪಾಲು ಪಡೆದುಕೊಂಡೇ ಕಾರ್ಯನಿರ್ವಹಿಸುವವರು, ಆದರೂ…
ಅಶೋಕ್ ಮನಗೂಳಿ ತಮ್ಮ ತಂದೆ ಸ್ಥಾನ ತುಂಬಬೇಕೆಂಬುದು ಎಲ್ಲರ ಅಭಿಪ್ರಾಯ: ಡಿ.ಕೆ.ಶಿವಕುಮಾರ್
ಸಿಂದಗಿ: ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನನ್ನ ಕಣ್ಣಾರೆ ಜನರ ಅಭೂತಪೂರ್ವ ಬೆಂಬಲ ನೋಡಿದೆ. ನಾನು ನನ್ನ ಕ್ಷೇತ್ರದಲ್ಲಿ…
ಸಿದ್ದುಗೆ ಪಾಠ ಕಲಿಸಲು ಮುಸ್ಲಿಂ ಅಭ್ಯರ್ಥಿ ಕಣಕ್ಕೆ: ಕುಮಾರಸ್ವಾಮಿ ಕಿಡಿ
ಮೈಸೂರು: ಸಿದ್ದರಾಮಯ್ಯ ಅವರಿಗೆ ಪಾಠ ಕಲಿಸುವುದಕ್ಕಾಗಿಯೇ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಚಾಮುಂಡಿ ಬೆಟ್ಟದಲ್ಲಿ ಮಾದ್ಯಮಗಳೊಂದಿಗೆ…
ಉಪ ಚುನಾವಣೆ: ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ವಿಜಯಪುರ/ಹಾವೇರಿ: ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ನಡೆಯಲಿರುವ ಉಪಚುನಾವಣೆಯಲ್ಲಿ ಜನತಾದಳ (ಜಾತ್ಯತೀತ)-ಜೆಡಿ(ಎಸ್) ಪಕ್ಷದ ಎರಡು ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ ಪಕ್ಷ ಹಾನಗಲ್…
ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲೆಂದು ಜೆಡಿಎಸ್ ಸ್ಪರ್ಧೆ
ಬೆಂಗಳೂರು: ಜೆಡಿಎಸ್ ಅವರು ಮೇಲ್ನೋಟಕ್ಕೆ ಬಿಜೆಪಿ ವಿರುದ್ಧ ಮಾತನಾಡುತ್ತಾರೆ, ನಂತರ ಮುಖ್ಯಮಂತ್ರಿಗಳ ಬಳಿ ಹೋಗಿ ತಮ್ಮ ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ…
ಪತ್ನಿಗೆ ಟಿಕೆಟ್‌ಗಾಗಿ ಬಿಜೆಪಿ ಪ್ರಮುಖರ ದುಂಬಾಲು ಬಿದ್ದಿರುವ ಸಂಸದ ಶಿವಕುಮಾರ್ ಉದಾಸಿ
ಬೆಂಗಳೂರು: ಹಾನಗಲ್ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿ ಇನ್ನು ಘೋಷಣೆಯಾಗಿಲ್ಲ. ಈ ನಡುವೆ ಸಂಸದ ಶಿವಕುಮಾರ್ ಉದಾಸಿ ತಮ್ಮ…
ರೈತರೇ ನಿಮ್ಮ ಹಿತಶತ್ರುವನ್ನು ಹಿಮ್ಮೆಟ್ಟಿಸಿ
ನಿತ್ಯಾನಂದಸ್ವಾಮಿ ರಾಜ್ಯದ ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 30ರಂದು ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು…
ಪಶ್ಚಿಮ ಬಂಗಾಳ ಉಪಚುನಾವಣೆ: ಭಬನಿಪುರದಲ್ಲಿ ನೀರಸ ಮತದಾನ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಇಂದು ನಡೆದಿದ್ದು, ಸಂಜೆ 5…
ಉಪಚುನಾವಣೆ: ಹಾನಗಲ್-ಸಿಂಧಗಿ ಕ್ಷೇತ್ರಗಳಿಗೆ ಅ.30ರಂದು ಮತದಾನ
ನವದೆಹಲಿ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯು ಅಕ್ಟೋಬರ್ 30ರಂದು…
ಬೆಳಗಾವಿ ಲೋಕಸಭೆ: ಕ್ಷೇತ್ರ ಉಳಿಸಿಕೊಳ್ಳಲು ಸಫಲರಾದ ಮಂಗಳ ಅಂಗಡಿ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯೂ ಅತ್ಯಂತ ತೀವ್ರವಾದ ಪೈಪೋಟಿಯಿಂದ ಕೂಡಿತ್ತು. ಇವೆಲ್ಲದರ ನಡುವೆ ಬಿಜೆಪಿ ಅಭ್ಯರ್ಥಿ ಮಂಗಳ ಸುರೇಶ್…