ವಿದ್ಯಾರ್ಥಿನಿಯರ ಮೇಲೆ ಗುಂಪು ಹಲ್ಲೆ ಖಂಡಿಸಿ ಪ್ರತಿಭಟನೆ: ಧಾಳಿಕೋರರಿಗೆ ಶಿಕ್ಷಿಸಲು ಆಗ್ರಹ

ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಕ್ರಾಸ್ ಬಳಿ ದಲಿತ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ, ಹಲ್ಲೆ ಮಾಡಿರುವ ಘಟನೆಯನ್ನು ಖಂಡಿಸಿ ಭಾರತ ವಿದ್ಯಾರ್ಥಿ…

ಸರಕಾರಿ ಕಾಲೇಜಿನಲ್ಲಿ ಪದವಿ ಪ್ರವೇಶಾತಿ ತಾರತಮ್ಯ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ

ಗಂಗಾವತಿ: ಸರಕಾರಿ ಪದವಿ ಕಾಲೇಜಿಗೆ ಪ್ರವೇಶ ಬಯಸಿ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶಾತಿಯನ್ನು ಕಲ್ಪಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌…

ಮಾಜಿ ಶಾಸಕ ಸೊಗಡು ಶಿವಣ್ಣ ಬೇಷರತ್‌ ಕ್ಷಮೆ ಕೋರಲು ಎಸ್ಎಫ್ಐ ಆಗ್ರಹ

ಬೆಂಗಳೂರು: ತುಮಕೂರು ಮಾಜಿ ಶಾಸಕ ಸೊಗಡು ಶಿವಣ್ಣ ಇತ್ತೀಚಿಗೆ ಪತ್ರಿಕಾಗೋಷ್ಠಿಯೊಂದರಲ್ಲಿ ತುಮಕೂರಲ್ಲಿ ತಾಲಿಬಾನಿಗಳಿದ್ದಾರೆ ಎಂದು ಹೇಳುವಾಗ ಇತರೆ ಅಲ್ಪಸಂಖ್ಯಾತ ಮತೀಯವಾದಿ ಸಂಘಟನೆಗಳ…

ವಿದ್ಯಾರ್ಥಿ ಶುಲ್ಕ ಹೆಚ್ಚಳ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಗಂಗಾವತಿ: ಎಸ್‌ಕೆಎನ್‌ಜಿ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಶುಲ್ಕ 150 ಇದ್ದು ಅದನ್ನು ಈಗ ದಿಢೀರ್‌ ಎಂದು 1300 ರಿಂದ…

ಸಾಮೂಹಿಕ ಅತ್ಯಾಚಾರದ ಕ್ರೂರ ಘಟನೆ ಖಂಡಿಸಿ-ಜಸ್ಟಿಸ್ ವರ್ಮಾ ಸಮಿತಿ ಶಿಫಾರಸ್ಸು ಜಾರಿಗೆ ಎಸ್‌ಎಫ್‌ಐ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ, ಹಲ್ಲೆ, ಕೊಲೆ, ಅನುಮಾನಸ್ಪದ ಸಾವುಗಳು ಹೆಚ್ಚುತ್ತಲೇ ಇವೆ. ಇಂತಹ ಪ್ರಕರಣಗಳಿಂದಾಗಿ ಯುವತಿಯರು ಭಯಭೀತಿಯಿಲ್ಲದೆ,…

ನೇಪಥ್ಯ ಸೇರಿದ ಗುಡಿಹಳ್ಳಿ ಹೆಜ್ಜೆ ಗುರುತು

ಆರ್ ಜಿ ಹಳ್ಳಿ ನಾಗರಾಜ ಗೆಳೆಯ ಗುಡಿಹಳ್ಳಿ ನಾಗರಾಜ ಕೊನೆಯ ದಿನಗಳಲ್ಲಿ ದೈಹಿಕವಾಗಿ ತುಂಬಾ ಬಳಲಿದ್ದ. ಈಚೆಗೆ ಮಹಡಿಯಿಂದ ಕೆಳಗೆ  ಇಳಿದು…

ಐಐಟಿ, ಎನ್‌ಐಟಿಗಳಲ್ಲಿ ಮೀಸಲಾತಿ ಸೀಟು ನಷ್ಟದ ಬಗ್ಗೆ ಕ್ರಮಕೈಗೊಳ್ಳಿ: ಎಸ್‌ಎಫ್‌ಐ

ನವದೆಹಲಿ: ಕೇಂದ್ರ ಸರಕಾರದ ಅಡಿಯಲ್ಲಿರುವ ನಮ್ಮ ದೇಶದ ಪ್ರಮುಖ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್‌ಐಟಿ, ಐಐಐಟಿ, ಐಐಎಸ್‌ಇಆರ್,…

ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್‌ ವ್ಯವಸ್ಥೆಗಾಗಿ ಎಸ್‌ಎಫ್‌ಐ ಮನವಿ

ಹಾವೇರಿ: ತಾಲ್ಲೂಕಿನ ಹಿರೇಲಿಂಗದಹಳ್ಳಿ ಗ್ರಾಮಕ್ಕೆ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಹಾಗೂ ವಿದ್ಯಾರ್ಥಿಗಳ ಪರೀಕ್ಷೆಯ ಸಮಯಕ್ಕೆ ಸಮರ್ಪಕ ಬಸ್…

ದುಬಾರಿ ಶುಲ್ಕ ವಸೂಲಿಗೆ ಮುಂದಾಗಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನೆ

ಕುಂದಾಪುರ: ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ವಸೂಲಾತಿಯ ನೆಪದಲ್ಲಿ ಪೋಷಕರಿಗೆ ದೊಡ್ಡ ರೀತಿಯಲ್ಲಿ ಹಿಂಸೆ ಕೊಡುತ್ತಿದೆ. ಬಹುತೇಕ ಶಾಲಾ ಕಾಲೇಜುಗಳಲ್ಲಿ ಡೊನೇಷನ್…

ಕರ್ನಾಟಕ ವಿಶ್ವವಿದ್ಯಾಲಯ ಯುಜಿಸಿ ನಿಯಮ ಪಾಲಿಸಲು ಎಸ್‌ಎಫ್‌ಐ ಆಗ್ರಹ

ಧಾರವಾಡ: ಕೋವಿಡ್-19ನಿಂದಾಗಿ ಮುಂದೂಡಲ್ಪಟ್ಟಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಬದಲಿಗೆ, ಹಿಂದಿನ ಸೆಮಿಸ್ಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದಲ್ಲಿ ಆಥವಾ ಆಂತರಿಕ…

ಪದವಿ ಶಿಕ್ಷಣದಲ್ಲಿ ಅನುಷ್ಠಾನಗೊಳಿಸುವ ಹೊಸ ನೀತಿ ಕೈಬಿಡಲು ವಿದ್ಯಾರ್ಥಿಗಳು ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರವು ಕೇಂದ್ರದ ಎನ್‌ಇಪಿ-2020 ಅನುಷ್ಠಾನದ ಭಾಗವಾಗಿ ಪದವಿ ಶಿಕ್ಷಣವನ್ನು ಮೂರು ವರ್ಷದಿಂದ ನಾಲ್ಕು ವರ್ಷಕ್ಕೆ ಏರಿಸುತ್ತಿರುವುದನ್ನು ಹಾಗೂ…

ಸೆಮಿಸ್ಟರ್‌ ಪರೀಕ್ಷೆ ರದ್ದತಿ-ಪರೀಕ್ಷಾ ಶುಲ್ಕ ಮನ್ನಾಕ್ಕಾಗಿ ಎಸ್‌ಎಫ್‌ಐ ಮನವಿ

ಧಾರವಾಡ: ಕೋವಿಡ್‌ ಕಾರಣದಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಪದವಿ ಮತ್ತು ಸ್ನಾತಕೋತ್ತರ ಪದವಿಯ 1, 3 ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು…

ಪಿಯುಸಿ ನಂತರ ಮುಂದೇನು ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಶಿಬಿರ

ಹಾವೇರಿ: ವಿದ್ಯಾರ್ಥಿಗಳಿಗಾಗಿ ಕಲಿಕಾ ಕೌಶಲ, ಕರಿಯರ್ ಗೈಡೆನ್ಸ್‍ನ ಮಹತ್ವ, ಪ್ಲಾನಿಂಗ್ ಮಾಡುವುದು ಯಾಕೆ? ಮತ್ತು ಹೇಗೆ?, ಅತ್ತ್ಯುತ್ತಮ ಕೋರ್ಸ್ ಆಯ್ಕೆ ಮಾಡುವುದು…

ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ

ಗಂಗಾವತಿ: ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಪಾಲಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿವೆ. ಶಾಲೆಗಳ ವಿರುದ್ಧ ಕಾನೂನು…

ಶುಲ್ಕ ಕಟ್ಟಿಸಿಕೊಳ್ಳಲು ಬಡ್ಡಿ ವ್ಯವಹಾರ ಮಾಡುವ ಖಾಸಗಿ ಶಾಲೆಗಳ ಮಾನ್ಯತೆ ರದ್ದತಿಗೆ ಎಸ್.ಎಫ್. ಐ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಇನ್ನು ಶಾಲೆಗಳು ಪ್ರಾರಂಭವಾಗದೆ ಇದ್ದರೂ ಕೂಡ ಬೆಂಗಳೂರಿನಂತಹ ಮಹಾನಗರದಲ್ಲಿ ಈಗಾಗಲೇ ಪ್ರತಿಷ್ಠಿತ ಖಾಸಗಿ ಶಾಲೆಗಳು ತಮ್ಮ ಹಗಲು ದರೋಡೆಯ…

ಕೋವಿಡ್ ಸಂಕಷ್ಟ: ವಿದ್ಯಾರ್ಥಿ-ಯುವಜನ ಸಂಘಟನೆಯಿಂದ ರಕ್ತದಾನ

ಹಾಸನ: ಕಳೆದ ಒಂದು ತಿಂಗಳಿಂದಲೂ ಕೋವಿಡ್ ತನ್ನ ಆರ್ಭಟವನ್ನು ಮುಂದುವರೆಸಿದೆ, ಇಂತಹ ಸಂಧರ್ಭದಲ್ಲಿ ಜನರು ಕೂಡ ತತ್ತರಿಸಿ ಹೋಗಿದ್ದಾರೆ. ಈಗಾಗಲೆ ಸಾವು…

ಕೇಂದ್ರದ ಬಿಜೆಪಿ ಸರಕಾರದ ನೀತಿಗಳ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆಯು ದೇಶದಲ್ಲಿ ಅಪಾರ ಪ್ರಮಾಣದ ಸಾವು ನೋವುಗಳಿಗೆ ಕಾರಣವಾಗಿದೆ. ಕೊರೊನಾ ನಿಯಂತ್ರಿಸಿ ಲಸಿಕೆ ಹಂಚಿಕೆ ಮಾಡಿ…

ಎಬಿವಿಪಿ ಮುಖಂಡ ಬಂಧನ: ನ್ಯಾಯಾಂಗ ತನಿಖೆಗೆ ಎಸ್ಎಫ್ಐ ಆಗ್ರಹ

ಬೆಂಗಳೂರು: ಕೊರೋನಾ ಸೋಂಕಿತರಿಗೆ ನೀಡುವ ರೆಮ್‌ಡಿಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಲ್ಲಿ ಎಬಿವಿಪಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದ…

ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಎಸ್‌ಎಫ್‌ಐ ಆಗ್ರಹ

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಚಿಕ್ಕ ಬೆಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಕ್ಕುಂಪಿ ಗ್ರಾಮದಲ್ಲಿ ದಲಿತ ಕುಟುಂಬವಿರುವ ಎಸ್ ಸಿ/…

ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಕಟಿಸಲು ಎಸ್‌ಎಫ್‌ಐ ವತಿಯಿಂದ ವಿದ್ಯಾರ್ಥಿಗಳ ಪ್ರತಿಭಟನೆ

ಧಾರವಾಡ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಕಟಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಧಾರವಾಡ ಸಂಘಟನಾ ಸಮಿತಿ…