ದೇಶದ ಇತರ ಭಾಗಗಳು ಮತ್ತು ವಿದೇಶಗಳಿಗೆ ಪ್ರವಾಸ ಮಾಡುವ ಮೋದಿ ಮಣಿಪುರಕ್ಕೆ ಉದ್ದೇಶ ಪೂರ್ವಕವಾಗಿ ಬೇಟಿ ನೀಡುತ್ತಿಲ್ಲ – ಜೈರಾಮ್ ರಮೇಶ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಣಿಪುರದಲ್ಲಿನ ಪರಿಸ್ಥಿತಿ ವಿಚಾರವಾಗಿ  ಕಾಂಗ್ರೆಸ್ ಶನಿವಾರ ವಾಗ್ದಾಳಿ ನಡೆಸಿದೆ. ದೇಶದ ಇತರ ಭಾಗಗಳು ಮತ್ತು…

ಸಿಎಂ ಕುರ್ಚಿ ಖಾಲಿ ಇದೆಯೇ?

-ಬಿ.ಎಂ ಹನೀಫ್, ಹಿರಿಯ ಪತ್ರಕರ್ತರು ಮುಖ್ಯಮಂತ್ರಿಯ ಕುರ್ಚಿ ಖಾಲಿ ಇಲ್ಲ. ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ. ಇದರಲ್ಲಿ ಯಾವ ಸಂಶಯವೂ ಇಲ್ಲ- ಎಂದು…

ಸಿಎಂ ಸಿದ್ದರಾಮಯ್ಯ ಬೆನ್ನಿಗೆ 135 ಶಾಸಕರಿದ್ದಾರೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

ಬೆಳಗಾವಿ :ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆಯಾಗುತ್ತಿದ್ದು,  ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 135 ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ…

ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ, ಮುಂದಿನ ಮುಖ್ಯಮಂತ್ರಿಯ ಕುರಿತು ಚರ್ಚೆ ಮಾಡುವ ಅಗತ್ಯವೂ ಇಲ್ಲ; ಡಾ.ಜಿ.ಪರಮೇಶ್ವರ್

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಮುಂದಿನ ಮುಖ್ಯಮಂತ್ರಿಯ ಕುರಿತು ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಗೃಹಸಚಿವ…

ವಿಧಾನಸಭಾ ಚುನಾವಣೆ; ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಭಜರಂಗ್ ಪುನಿಯಾ ಕಾಂಗ್ರೆಸ್‌ಗೆ ಸೇರ್ಪಡೆ

ಹರಿಯಾಣ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಭಜರಂಗ್ ಪುನಿಯಾ ವಿಧಾನಸಭಾ ಚುನಾವಣೆಗೆ ಮುನ್ನ ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಇಂದು ಮುಂಜಾನೆ, ವಿನೇಶ್…

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ತನಿಖೆಗೆ ರಾಜ್ಯಪಾಲರ ಅನುಮತಿ ವಿರೋಧಿಸಿ ಕಾಂಗ್ರೆಸ್​ ನಾಯಕರಿಂದ ರಾಜಭವನ ಚಲೋ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ತನಿಖೆಗಾಗಿ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ…

ಜಾತಿ ಗಣತಿಗೆ ಎನ್‌ಡಿಎ ಹಿಂದೇಟು ಅಸಮಾಧಾನಗೊಂಡ ನಿತೀಶ್ ಕುಮಾರ್

ನವದೆಹಲಿ: ಜಾತಿ ಗಣತಿಗೆ ಬೇಡಿಕೆ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಹೆಚ್ಚಾಗುತ್ತಿರುವಾಗಲೇ ಆಡಳಿತಾರೂಢ ಎನ್‌ಡಿಎಯಲ್ಲಿ ಈ ವಿಚಾರ ಸಂಚಲನ ಮೂಡಿಸಿದೆ. ಕೇಂದ್ರದಲ್ಲಿ ಬಿಜೆಪಿ…

ವಿಧಾನಸಭೆ ಚುನಾವಣೆ : ಮಿತ್ರಪಕ್ಷಗಳು ಘೋಷಿಸಿದ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ- ಉದ್ಧವ್ ಠಾಕ್ರೆ

ನವದೆಹಲಿ : ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಘೋಷಿಸಿದ ಯಾವುದೇ ಅಭ್ಯರ್ಥಿಯನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ  ತಮ್ಮ ಪಕ್ಷ…

ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಕಾಂಗ್ರೆಸ್‌‍ನ ಯಾವ ನಾಯಕರೂ ಹೇಳಿಲ್ಲ: ಡಾ. ಜಿ. ಪರಮೇಶ್ವರ್‌

ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್‌,  ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾಗುತ್ತಾರೆ ಎಂದು ಕಾಂಗ್ರೆಸ್‌‍ನ ಯಾವ ನಾಯಕರೂ ಹೇಳಿಲ್ಲ. ಆ ರೀತಿಯ ಚರ್ಚೆಗಳು…

ಮೋದಿ ಹಾಗೂ ಶಾ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ : ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ಹೊಸದಿಲ್ಲಿ: ಬ್ರಿಟಿಷ್‌ ಪೌರತ್ವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ಮತ್ತು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ನರೇಂದ್ರ…

‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’; ಮೆಟ್ರೋಪೋಲ್ ವೃತ್ತದಲ್ಲಿ ಫ್ಲೆಕ್ಸ್ ಮಾಡಿ ಹಾಕಿದ ಕಾಂಗ್ರೆಸ್

ಮೈಸೂರು : ಮೆಟ್ರೋಪೋಲ್ ವೃತ್ತದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’ ಎಂದು  ಕಾಂಗ್ರೆಸ್‌…

ಎಚ್​ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಕೆಗೆ ಅನುಮತಿ; ಕ್ರಮಕ್ಕೆ ರಾಜ್ಯಪಾಲರು ವಿಳಂಬ ನೀತಿ

ಬೆಂಗಳೂರು : ಕೇಂದ್ರ ಮಂತ್ರಿ ಎಚ್​ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಗೆ ಅನುಮತಿ ನೀಡಿದ್ದು, ಅಕ್ರಮ ಗಣಿಗಾರಿಗೆ ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟದ್ದಾರೆ…

ಪಿಎಸ್ಐ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರನ ವಿರುದ್ಧ ಎಫ್ಐಆರ್

ಯಾದಗಿರಿ: ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ, ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಅನುಮಾನಾಸ್ಪದ…

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆನ್ಯಾಯವಾಗಿದೆ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರಕಾರದ ಬಜೆಟ್‌ನಲ್ಲಿ ಯಾವುದೇ ಅನುದಾನ, ಯೋಜನೆ ನೀಡದೆ ಅನ್ಯಾಯ ಎಸಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ…

ಬಿಜೆಪಿ ಸರ್ಕಾರದ ಅವಧಿಯಲ್ಲಿ 21 ಹಗರಣಗಳು ನಡೆದಿವೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳು ವಿಧಾನಸಭೆ ಕಲಾಪದಲ್ಲಿ ಬಾರೀ ಸದ್ದು ಮಾಡುತ್ತಿದ್ದು, ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ನಾಯಕರು ಕಾಂಗ್ರೆಸ್…

ಮುಡಾ ಹಗರಣ : ಭ್ರಷ್ಟಾಚಾರದಲ್ಲಿ ಎಷ್ಟೇ ದೊಡ್ಡವರಾಗಿದ್ದರೂ ಬಿಡುವ ಪ್ರಶ್ನೆ ಇಲ್ಲ – ಬಿಕೆ ಹರಿಪ್ರಸಾದ್

ಬೆಂಗಳೂರು: ಭ್ರಷ್ಟಾಚಾರದ ವಿಚಾರದಲ್ಲಿ ಝಿರೋ ಟಾಲರೆನ್ಸ್ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಹಾಗಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್​ ಹಂಚಿಕೆಯ ಹಗರಣದಲ್ಲಿ …

“ಪ್ರಜಾಪ್ರಭುತ್ವ ವರ್ಸಸ್ ತುರ್ತು ಪರಿಸ್ಥಿತಿ” ಎಂದ ಮೋದಿ

ಮೋದಿ ನೇತೃತ್ವದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಪಲಾಶ್ ದಾಸ್- ಕೃಪೆ:’ಗಣಶಕ್ತಿ’ (ಕನ್ನಡಕ್ಕೆ:ಸಿ.ಸಿದ್ದಯ್ಯ) ಭಾರತ ಪ್ರಜಾಪ್ರಭುತ್ವದ ಚರಿತ್ರೆಯಲ್ಲಿ ತುರ್ತು ಪರಿಸ್ಥಿತಿಯು ನಿಸ್ಸಂದೇಹವಾಗಿ ಒಂದು…

ಕಲಾಪದ‌ ಮಧ್ಯೆ ಕುಸಿದುಬಿದ್ದ ಕಾಂಗ್ರೆಸ್‌ ಸಂಸದೆ

ನವದೆಹಲಿ :ಇಂದಿನ ರಾಜ್ಯಸಭಾ ಕಲಾಪ ನಡೆಯುತ್ತಿದ್ದಾಗ ಕಾಂಗ್ರೆಸ್​​​ನ ರಾಜ್ಯಸಭಾ ಸಂಸದೆ ಪುಲೋ ದೇವಿ ನೇತಮ್ ಅ ಅಸ್ವಸ್ಥಗೊಂಡು ಕುಸಿದುಬಿದ್ದ ಘಟನೆ ನಡೆದಿದೆ.…

ಸೋದರಳಿಯ ಅಜಿತ್ ಪವಾರ್ ಪಕ್ಷಕ್ಕೆ ಮರಳುವ ಬಗ್ಗೆ ಶರದ್ ಪವಾರ್ ಸ್ಪಷ್ಟನೆ

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ-ಎಸ್‌ಪಿ) ಪಿತಾಮಹ ಶರದ್ ಪವಾರ್, ಸೋದರಳಿಯ ಅಜಿತ್ ಪವಾರ್ ಅವರು ಪಕ್ಷಕ್ಕೆ ಮರಳಿದ ಬಗ್ಗೆ ತಮ್ಮ…

ಪೆಟ್ರೋಲ್ ದರ ಏರಿಕೆ ಮತ್ತು ಜಿಜೆಪಿ ನಾಯಕರ ಕಪಟತನದ ಪ್ರತಿಭಟನೆ

– ಸಿ.ಸಿದ್ದಯ್ಯ ನಿಜವಾಗಿಯೂ ಬಿಜೆಪಿ ನಾಯಕರು ಜನರ ಸಂಕಷ್ಟಗಳಿಗೆ ಮರುಗುತ್ತಿದ್ದಾರೆಯೇ? ಪೆಟ್ರೋಲ್,  ಡೀಸಲ್ ಬೆಲೆ ಏರಿಕೆ ಜನರನ್ನು ಭಾದಿಸುತ್ತಿವೆ ಎಂದು ಇವರಿಗೆ…