ಕಲಬುರಗಿಯನ್ನು ಅಗ್ರಿಕಲ್ಚರ್ ಹಬ್ ಮಾಡಲು ಅಗತ್ಯ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಅಗ್ರಿಕಲ್ಚರ್ ಹಬ್ ಮಾಡಲು ನಿರ್ಧರಿಸಿದ್ದು ಮುಂದಿನ ಆರು ತಿಂಗಳಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ರೂ…

ಇದು ಬರ ಮತ್ತು ಕಾಡಿನ ಕಥೆ: ಬರಕ್ಕೆ ಯಾರು ಹೊಣೆ? ಏನೆನ್ನುತ್ತಾರೆ ಪರಿಸರವಾದಿಗಳು?

– ವಿಶೇಷ ಲೇಖನ:ಸಂಧ್ಯಾ ಸೊರಬ ಕರ್ನಾಟಕ ರಾಜ್ಯದಲ್ಲಿ ಚುನಾವಣೆಯ ಕಾವು ಒಂದುಕಡೆ ಏರುತ್ತಿದ್ದರೆ, ಇನ್ನೊಂದು ಕಡೆ ಬರದ ರಣದ ಕಾವು ಎಲ್ಲರನ್ನ…

“ಆಪರೇಷನ್‌ ಕಮಲ” ಹೇಳಿಕೆ ಅತಿಶಿಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ: ಬಿಜೆಪಿ ಪಕ್ಷ ಸೇರ್ಪಡೆಗೆ ತನ್ನನ್ನು ಸಂಪರ್ಕಿಸಿದೆ ಎಂಬ ಹೇಳಿಕೆಗೆ ಸತ್ಯಾಂಶ ನೀಡುವಂತೆ ಚುನಾವಣಾ ಆಯೋಗ, ಶುಕ್ರವಾರ ದೆಹಲಿಯ ಸಚಿವೆಯಾಗಿರುವ ಆಪ್‌…

ಲೋಕಸಭಾ ಚುನಾವಣೆ | ಚುನಾವಣೋತ್ತರ ಸಮೀಕ್ಷೆಗೆ ಚುನಾವಣಾ ಆಯೋಗ ನಿರ್ಬಂಧ

ನವದೆಹಲಿ :ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳೆ ಚುನಾವಣೋತ್ತರ ಸಮೀಕ್ಷೆ ನಡೆಸುವುದು ಅಥವಾ ಪ್ರಕಟಿಸುವುದಕ್ಕೆ,  ಏಪ್ರಿಲ್‌ 19ರ ಬೆಳಿಗ್ಗೆ…

ಭಾರತದ ಪ್ರಜಾಪ್ರಭುತ್ವ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿರುವುದೇ ಕಾಲಕಾಲಕ್ಕೆ ನಡೆಯುವ ಚುನಾವಣೆಗಳ ಮೂಲಕ

– ನಾ ದಿವಾಕರ  ಅಧಿಕಾರ ಕೇಂದ್ರಗಳು ವೈಯುಕ್ತಿಕ ಅಡಗುತಾಣಗಲಾದಾಗ ಪಕ್ಷಗಳು ನಿಮಿತ್ತ ಮಾತ್ರವಾಗುತ್ತವೆ ಭಾರತದ ಪ್ರಜಾಪ್ರಭುತ್ವ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿರುವುದೇ ಕಾಲಕಾಲಕ್ಕೆ…

ವಡೋದರ ಲೋಕಸಭೆ ಕ್ಷೇತ್ರ: ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಅಹಮದಾಬಾದ್ : ಗುಜರಾತ್‌ನ ವಡೋದರ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ಮುಂಬರುವ ಚುನಾವಣೆಗೆ ಟಿಕೆಟ್‌ ಪಡೆದುಕೊಂಡಿದ್ದ ರಂಜನ್ ಭಟ್‌,…

ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ : ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ…

ಚಂಡೀಗಢದ ಮೇಯರ್ ಚುನಾವಣೆ | ಬಿಜೆಪಿ ಗೆಲ್ಲಲು ಸಹಾಯ ಮಾಡಿದ ಚುನಾವಣಾ ಅಧಿಕಾರಿ ತಪ್ಪಿತಸ್ಥ ಎಂದು ಸುಪ್ರೀಂಕೋರ್ಟ್

ನವದೆಹಲಿ: ಚಂಡೀಗಢದ ಮೇಯರ್ ಚುನಾವಣೆಯ ಮತಪತ್ರಗಳನ್ನು ಸುಪ್ರೀಂ ಕೋರ್ಟ್ ಪೀಠವು ಮಂಗಳವಾರ ಪರಿಶೀಲಿಸಿದ್ದು, ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಕುಲದೀಪ್…

ಚಂಡೀಗಢ ಮೇಯರ್ ಚುನಾವಣೆ ವಿವಾದ | 8 ‘ಅಸಿಂಧು’ ಮತಗಳ ಮರು ಎಣಿಕೆಗೆ ಸುಪ್ರೀಂಕೋರ್ಟ್ ನಿರ್ದೇಶನ

ನವದೆಹಲಿ: ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಮರುಎಣಿಕೆ ಮತ್ತು ಚುನಾವಣಾಧಿಕಾರಿಯಿಂದ ಅಸಿಂಧು ಎಂದು ಘೋಷಿಸಿದ ಎಂಟು “ತಿದ್ದುಪಡಿಗೊಂಡ” ಮತಗಳನ್ನು…

2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ – ಅಮಿತ್ ಶಾ ಹೇಳಿಕೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅಧಿಸೂಚನೆ ಹೊರಡಿಸಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ…

ತೆಲಂಗಾಣ ಸಿಎಂನಿಂದ ಸೋನಿಯಾ ಗಾಂಧಿ ಭೇಟಿ | ರಾಜ್ಯದಿಂದ ಚುನಾವಣೆ ಸ್ಪರ್ಧಿಸುವಂತೆ ವಿನಂತಿಸಿದ ರೇವಂತ್ ರೆಡ್ಡಿ

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ಭೇಟಿ…

ಚುನಾವಣೆ ಗೆಲ್ಲಲು ಬಿಜೆಪಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದೆ; ಎನ್‌ಆರ್‌ಸಿಗೆ ಅವಕಾಶ ನೀಡಲ್ಲ – ಮಮತಾ ಬ್ಯಾನರ್ಜಿ

ಶಾಂತಿಪುರ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ…

2024ರ ಚುನಾವಣೆ ಏಕಾಂಗಿ ಹೋರಾಟ | ಇಂಡಿಯಾ ಅಥವಾ ಎನ್‌ಡಿಎ ಜೊತೆ ಮೈತ್ರಿ ಇಲ್ಲ – ಮಾಯಾವತಿ

ಲಖ್ನೋ: ತಮ್ಮ ಪಕ್ಷವು 2024 ರ ಲೋಕಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲಿದ್ದು, ಪ್ರತಿಪಕ್ಷಗಳ ಒಕ್ಕೂಟವಾದ ಇಂಡಿಯಾ ಅಥವಾ ಬಿಜೆಪಿ ನೇತೃತ್ವದ ಎನ್‌ಡಿಎಯೊಂದಿಗೆ…

ಭಾರತದ ಬದಲಾವಣೆ ಚುನಾವಣೆಯಲ್ಲಿ ಮುಗಿದು ಹೋಗುವಂತಹದ್ದಲ್ಲ: ಪ್ರೋ ಕೆ.ಫಣಿರಾಜ್

ಮಂಗಳೂರು: ಭಾರತದ ಬದಲಾವಣೆ ಚುನಾವಣೆಯಲ್ಲಿ ಮುಗಿದು ಹೋಗುವಂತಹದ್ದಲ್ಲ ಇಲ್ಲಿನ ಸಾಮಾಜಿಕ ಸ್ಥಿತಿಯ ಬದಲಾವಣೆಗೆ ಸಾಮಾಜಿಕ ಹೋರಾಟವೊಂದೇ ದಾರಿ ಎಂದು  ಹಿರಿಯ ಸಾಹಿತಿ,…

ಸ್ವಾತಂತ್ರ ಬಂದು 75 ವರ್ಷಗಳಾದರೂ ಕಾರ್ಮಿಕ ಮತ್ತು ರೈತರಿಗೆ ಇನ್ನೂ ಸ್ವಾತಂತ್ರ ಬಂದಿಲ್ಲ| ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಸ್ವಾತಂತ್ರ ಬಂದು 75 ವರ್ಷಗಳಾದರೂ ಕಾರ್ಮಿಕ ಮತ್ತು ರೈತರಿಗೆ ಇನ್ನೂ ಸ್ವಾತಂತ್ರ ಬಂದಿಲ್ಲ ನಮ್ಮನಾಳುವವರಿಗೆ ಚುನಾವಣೆ ಸಂದರ್ಭದಲ್ಲಿ ತಕ್ಕ ಪಾಠ…

ರಾಜಸ್ಥಾನ|ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್‌: ಜಾತಿ ಗಣತಿಯ ಭರವಸೆ

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​  ತನ್ನ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.ರಾಜಸ್ಥಾನದಲ್ಲಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ, ಪ್ರತಿ…

2024ರ ಚುನಾವಣೆಯಲ್ಲಿ ಮೋದಿ ಬಹುಮತ ಪಡೆಯುವುದಿಲ್ಲ – ತೆಲಂಗಾಣ ಸಿಎಂ ಕೆಸಿಆರ್

ಹೈದರಾಬಾದ್: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಬಹುಮತ ಪಡೆಯುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್…

‘ರಾಜಸ್ಥಾನ ಚುನಾವಣೆ ಮೇಲೆ ಪಾಕಿಸ್ತಾನ ಕಣ್ಣಿಟ್ಟಿದೆ…’: ಬಿಜೆಪಿ ಸಂಸದ ಬಿಧುರಿಯಿಂದ ವಿವಾದಾತ್ಮಕ ಹೇಳಿಕೆ

ಜೈಪುರ: “ಇಡೀ ದೇಶದೊಂದಿಗೆ, ಪಾಕಿಸ್ತಾನ ಕೂಡಾ ರಾಜಸ್ಥಾನದ ಚುನಾವಣೆಗಳ ಮೇಲೆ ಕಣ್ಣಿಟ್ಟಿದ್ದು… ಮುಖ್ಯುವಾಗಿ ಲಾಹೋರ್ ಟೋಂಕ್ ಸ್ಥಾನದ ಮೇಲೆ ಕಣ್ಣಿಟ್ಟಿದೆ” ಎಂದು…

ಈರುಳ್ಳಿ ಬೆಲೆ ಏರಿಕೆ| ಮೋದಿ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ವಾಗ್ದಾಳಿ

ನವದೆಹಲಿ: ಈರುಳ್ಳಿ ಬೆಲೆ ಏರಿಕೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ (ಅಕ್ಟೋಬರ್-29)‌…

ಲಡಾಕ್ ಕೌನ್ಸಿಲ್ ಚುನಾವಣೆ| ಬಿಜೆಪಿ ಹೀನಾಯ ಸೋಲು| ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ

ಶ್ರೀನಗರ: ಲಡಾಕ್-ಕಾರ್ಗಿಲ್ ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. 26 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನಿರೆನ್ಸ್ ಹಾಗೂ ಕಾಂಗ್ರೆಸ್…