ನವದೆಹಲಿ| ಎಎಪಿ ಮುಖಂಡ ಅನೋಖ್ ಮಿತ್ತಲ್ ಪತ್ನಿ ಕೊಲೆ

ನವದೆಹಲಿ: ಶನಿವಾರ ತಡರಾತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮತ್ತು ಪ್ರಮುಖ ಉದ್ಯಮಿ ಅನೋಖ್ ಮಿತ್ತಲ್ ಪತ್ನಿ ಲಿಪ್ಸಿ ಮಿತ್ತಲ್…

ನವದೆಹಲಿ| ಕೇಂದ್ರ ಸರ್ಕಾರ ಮತ್ತು 6 ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ: ನೆನ್ನೆ ಶುಕ್ರವಾರದಂದು ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಮತ್ತು 6 ರಾಜಕೀಯ ಪಕ್ಷಗಳಿಗೆ ರಾಜಕೀಯ ಪಕ್ಷಗಳಿಗೂ ಮಾಹಿತಿ ಹಕ್ಕು ಕಾಯ್ದೆ…

ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಗಲೆ ‘ಶೀಶ್ ಮಹಲ್’ ನವೀಕರಣ ಮತ್ತು ಐಷಾರಾಮಿ ಸೌಲಭ್ಯಗಳ ವೆಚ್ಚದ ಬಗ್ಗೆ ಕೇಂದ್ರ…

2030 ವೇಳೆಗೆ ಭಾರತ-ಅಮೆರಿಕ 500 ಬಿಲಿಯನ್ ಡಾಲರ್ ವ್ಯಾಪಾರ ಗುರಿ

ನವದೆಹಲಿ: ಅಮೆರಿಕಾ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ವ್ಯಾಪಾರ ಮತ್ತು ಸುಂಕಗಳ ಬಗ್ಗೆ ವ್ಯಾಪಕವಾಗಿ…

ನವದೆಹಲಿ| ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ಖ್ಯಾತ ಯೂಟ್ಯೂಬರ್ ʼಬಿಯರ್‌ ಬೈಸೆಪ್ಸ್ʼ

ನವದೆಹಲಿ: ಯೂಟ್ಯೂಬರ್ ರಣವೀರ್ ಅಲಾಹಾಬಾದಿಯಾ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ಮಾಡಿದ ಅಶ್ಲೀಲ ಮತ್ತು ಅಸಭ್ಯ ಹೇಳಿಕೆಗಳಿಗಾಗಿ ವಿವಿಧ…

ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆ ವೇಳೆ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ…

PMLA ಕಾಯ್ದೆಯ ದುರ್ಬಳಕೆ : ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ಆರೋಪಿಯನ್ನು ಜೈಲಿನಲ್ಲಿಡುವ ಉದ್ದೇಶದಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆಯಾ ಎಂದು ಜಾರಿ ನಿರ್ದೇಶನಾಲಯದ(ಈಡಿ) ಅಧಿಕಾರಿಗಳನ್ನು ಸುಪ್ರೀಂಕೋರ್ಟ್…

ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ 2ನೇ ಶೋಕಾಸ್‌ ನೋಟಿಸ್

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ, ಆದರೆ ಸಮಜಾಯಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ ಎಂದು ಶಾಸಕ ಬಸನಗೌಡ…

ನವದೆಹಲಿ| ನಾವು ಜನರ ತೀರ್ಪನ್ನು ಸ್ವೀಕರಿಸುತ್ತೇವೆ: ಅರವಿಂದ್ ಕೇಜ್ರಿವಾಲ್

ನವದೆಹಲಿ: ಇಂದು ದೆಹಲಿ ವಿಧಾನಸಭಾ ಚುನಾವಣೆ ಮತ ಏಣಿಕೆ ನಡೆದಿದ್ದೂ, ಬಿಜೆಪಿಯಿಂದ ಹೀನಾಯ ಸೋಲು ಅನುಭವಿಸಿದ್ದೂ ಅಲ್ಲದೇ ತಮ್ಮದೇ ಆದ ಕ್ಷೇತ್ರವನ್ನು…

ದೆಹಲಿ ವಿಧಾನಸಭಾ ಚುನಾವಣೆ: ಸಿಎಂ ಅತಿಶಿಗೆ ಗೆಲುವು

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಇಂದು ಮತ ಎಣಿಕೆ ನಡೆಯುತ್ತಿದ್ದು, ಕಲ್ಕಾಜಿ ಕ್ಷೇತ್ರದಲ್ಲಿ ಹಾಲಿ ಸಿಎಂ ಅತಿಶಿಗೆ ಗೆಲುವಾಗಿದೆ. ಕಲ್ಕಾಜಿ ಕ್ಷೇತ್ರದಲ್ಲಿ…

ದಿಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ : ಬಿಜೆಪಿಗೆ ಆರಂಭಿಕ ಮುನ್ನಡೆ

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ ಅಭ್ಯರ್ಥಿಗಳು…

ದೆಹಲಿಯಲ್ಲಿ ಮತ್ತೆರಡು ಶಾಲೆಗಳಿಗೆ ಬಾಂಬ್ ಬೆದರಿಕೆ

ನವದೆಹಲಿ: ನೋಯ್ಡಾ ಮತ್ತು ದೆಹಲಿಯಲ್ಲಿ ಎರಡು ಶಾಲೆಗಳಿಗೆ ಶುಕ್ರವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶಗಳು ಬಂದಿದೆ. ಮಯೂರ್ ವಿಹಾರ್ 1ನೇ…

2027ಕ್ಕೆ ಚಂದ್ರಯಾನ-4, 2026ಕ್ಕೆ ಗಗನಯಾನ: ಜಿತೇಂದ್ರ ಸಿಂಗ್‌

ನವದೆಹಲಿ: ಚಂದ್ರನ ಮೇಲ್ಮೈನಲ್ಲಿನ ಕಲ್ಲುಗಳನ್ನು ಭೂಮಿಗೆ ಹೊತ್ತು ತರುವ ಚಂದ್ರಯಾನ-4 ಮಿಷನ್‌  ಅನ್ನು 2027ರ ವೇಳೆ ಜಾರಿಮಾಡಲಾಗುವುದು ಎಂದು ಕೇಂದ್ರ ವಿಜ್ಞಾನ…

ಆಮೆರಿಕಾದಿಂದ 7.25 ಲಕ್ಷ ಮಂದಿ ಭಾರತೀಯರು ಗಡೀಪಾರು; ಸಚಿವ ಜೈ ಶಂಕರ್ ಪ್ರತಿಕ್ರಿಯೆ

ನವದೆಹಲಿ: ಆಮೆರಿಕಾದಲ್ಲಿ ಅಕ್ರಮವಾಗಿ ನೆಲೆಸಿರುವ ಸುಮಾರು 7,25,000 ಮಂದಿ ಭಾರತೀಯರಿಗೆ ಡೊನಾಲ್ಡ್ ಟ್ರಂಪ್ ಗೇಟ್ ಪಾಸ್ ನೀಡಿದ್ದು, ಭಾರತೀಯರಲ್ಲಿ ಆತಂಕ ಶುರುವಾಗಿದೆ.…

ಭ್ರಷ್ಟಾಚಾರ ಪ್ರಕರಣ: ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ

ನವದೆಹಲಿ: ಭಾರಿ ಪ್ರಮಾಣದಲ್ಲಿ ಸ್ಕಾಟ್ಲೆಂಡ್‌ನಿಂದ ವಿಸ್ಕಿ ರಫ್ತು ಮಾಡುವ ʼಡಿಯಾಜಿಯೊ ಸ್ಕಾಟ್ಲೆಂಡ್ʼ ಮದ್ಯ ಕಂಪನಿಯಿಂದ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ…

ನವದೆಹಲಿ| ದೇಶದ 18 ರಾಜ್ಯಗಳಲ್ಲಿ ಭಾರೀ ಮಳೆ: ಐಎಂಡಿ ಮುನ್ಸೂಚನೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕ ಸೇರಿದಂತೆ ದೇಶದ 18 ರಾಜ್ಯಗಳಲ್ಲಿ ಶೀತಗಾಳಿ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು…

ದೆಹಲಿ ಚುನಾವಣಾ ಅಧಿಕಾರಿ X ನಲ್ಲಿ ಬಿಜೆಪಿ ಪೋಸ್ಟ್ ಹಂಚಿಕೊಂಡಿರುವ ಬಗ್ಗೆ ಎಎಪಿ ಸಂಸದರ ಆರೋಪ

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ನವದೆಹಲಿಯ ಜಿಲ್ಲಾ ಚುನಾವಣಾ ಅಧಿಕಾರಿಯ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ)…

ಸುಪ್ರೀಂಕೋರ್ಟ್‌ ನೂತನ ನ್ಯಾಯಾಧೀಶರಾಗಿ ಕೆ. ವಿನೋದರ್‌ ಚಂದ್ರನ್ ಪ್ರಮಾಣವಚನ ಸ್ವೀಕರ

ನವದೆಹಲಿ: ಸುಪ್ರೀಂಕೋರ್ಟ್‌ ನ್ಯಾಯಾಧೀಶರಾಗಿ ಕೆ.ವಿನೋದರ್‌ ಚಂದ್ರನ್ ಅವರು ಇಂದು (ಜನವರಿ 16) ಪ್ರಮಾಣವಚನ ಸ್ವೀಕರಿಸಿದ್ದಾರೆ. ಸುಪ್ರೀಂ ಕೋರ್ಟ್ ನ ನೂತನ ನ್ಯಾಯಾಧೀಶರಿಗೆ…

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅರವಿಂದ್‌ ಕೇಜ್ರಿವಾಲ್‌ ವಿಚಾರಣೆಗೆ ಅನುಮೋದನೆ

ನವದೆಹಲಿ: ಆಮ್‌ ಆದಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ರನ್ನು ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ…

ಅರವಿಂದ್ ಕೇಜ್ರಿವಾಲ್ ಮೇಲೆ ಭಯೋತ್ಪಾದಕರ ದಾಳಿ ಸಂಚು: ಗುಪ್ತಚರ ಸಂಸ್ಥೆ ಎಚ್ಚರಿಕೆ

ನವದೆಹಲಿ: ಭಯೋತ್ಪಾದಕರು ದಾಳಿ ಸಂಚನ್ನು ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ಅರವಿಂದ್ ಕೇಜ್ರಿವಾಲ್ ಮೇಲೆ ರೂಪಿಸುತ್ತಿದ್ದಾರೆ ಎಂಬ…