“ಭಾರತ ನಿರಂಕುಶ ಪೋಲೀಸ್‍ ಪ್ರಭುತ್ವವಾಗಿ ಬಿಡುವ ಮುನ್ನ ಮಧ್ಯಪ್ರವೇಶಿಸಿ”: ಸರ್ವೋಚ್ಚ ನ್ಯಾಯಾಧೀಶರಿಗೆ 18 ಮಾಧ್ಯಮ ಸಂಘಟನೆಗಳ ಮನವಿ

ದಿಲ್ಲಿ ಪೋಲಿಸ್‍ ನ್ಯೂಸ್‍ಕ್ಲಿಕ್‍ ವಿರುದ್ಧ ಅಕ್ಟೋಬರ್ 3ರಂದು ನಡೆಸಿದ ಕಾರ್ಯಾಚರಣೆ ಮತ್ತು ಅದರ ಸಂಸ್ಥಾಪಕ ಸಂಪಾದಕರು ಮತ್ತು ಇನ್ನೊಬ್ಬ ಪತ್ರಕರ್ತರ ಬಂಧನದ…

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ

ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ಸೂಚಿಸಿದ್ದಾರೆ.…

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶದಂತೆಯೇ  ಸುಪ್ರೀಂ…

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ: ನೂತನ ಸಂಸತ್ತು ಕಟ್ಟಡದ ಕೆಳಮನೆಯ ಲೋಕಸಭೆಯಲ್ಲಿ 454 ಮತಗಳ ಬಹುಮತದಿಂದ ಮಹಿಳಾ ಮೀಸಲಾತಿ ಮಸೂದೆಗೆ  ಗುರುವಾರ ಅಂಗೀಕಾರ ಸಿಕ್ಕಿದೆ. ಮಹಿಳಾ…

ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ : I.N.D.I. A. ಮೈತ್ರಿ ಕೂಟ ಗಟ್ಟಿಗೊಳಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದ್ದು, ನೀರು ಬಿಡುವಾಗ ನಿಮಗೆ…

ಗುಡಿಸಲಿನ ಹೊರಗೆ ಮಲಗಿದ್ದವರ ಮೇಲೆ ಟೆಂಪೂ ಹರಿದು ತಾಯಿ,ಮಗು ಸಾವು

ನವದೆಹಲಿ:ಉತ್ತರ ದೆಹಲಿಯ ಮಜ್ನು ಕಾ ತಿಲ ಸಮೀಪದಲ್ಲಿ ಗುಡಿಸಲಿನ ಹೊರಗೆ ಮಲಗಿದ್ದವರ ಮೇಲೆ ಟೆಂಪೂ ಹರಿದ ಪರಿಣಾಮ 3ಮಂದಿ ಗಾಯಗೊಂಡಿದ್ದು, ಒಬ್ಬ…

ಜಿ 20 ಶೃಂಗಸಭೆ : 15 ದ್ವಿಪಕ್ಷೀಯ ಸಭೆ ನಡೆಸಲಿರುವ ಪ್ರಧಾನಿ ಮೋದಿ

ನವದೆಹಲಿ: ಜಿ 20 ಶೃಂಗಸಭೆ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಅವರು ಸುಮಾರು 15 ದ್ವಿಪಕ್ಷೀಯ ಸಭೆ…

ಮೋದಿ-ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಇಂದು ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಶುಕ್ರವಾರ  ಭೇಟಿಯಾಗಲಿದ್ದಾರೆ. ವ್ಯಾಪಾರ,ಉನ್ನತ ತಂತ್ರಜ್ಞಾನ, ಶುದ್ಧ ಇಂಧನ, ರಕ್ಷಣಾ…

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯದಿಂದ ಜ್ವರ ಕಾಣಿಸಿಕೊಂಡು ಹಿನ್ನೆಲೆಯಲ್ಲಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಭಾನುವಾರ ಸೆ-3…

ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

ನವದೆಹಲಿ: ದೇಶದಲ್ಲಿ ಇತ್ತೀಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ…

ಒಂದು ದೇಶ, ಒಂದು ಚುನಾವಣೆ ಸಾಧಕ-ಭಾದಕ ತಿಳಿಯಲು ಸಮಿತಿ ರಚನೆ

ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ ರಾಮನಾಥ್ ಕೋವಿಂದ್ ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆ ಅನುಷ್ಠಾನ ಸಾಧ್ಯತೆಯನ್ನು ಪರಿಶೀಲಿಸಲು…

24 ಸಾವಿರ ಕ್ಯೂಸೆಕ್ ನೀರಿಗಾಗಿ ತಮಿಳುನಾಡು ಮನವಿ:ಆದೇಶ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ತಮಿಳುನಾಡು ಸರ್ಕಾರ‌ ನಿತ್ಯ 24 ಸಾವಿರ ಕ್ಯೂಸೆಕ್‌ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ  ಆದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಶುಕ್ರವಾರ…

ಚಂದ್ರಯಾನ-3 ಇಸ್ರೋ ವಿಜ್ಞಾನಿಗಳಿಗೆ 17 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ; ದಿಗ್ವಿಜಯ್ ಸಿಂಗ್

ನವದೆಹಲಿ: ಭಾರತವು ತನ್ನ ಮೂರನೇ ಚಂದ್ರನ ಮಿಷನ್ ಚಂದ್ರಯಾನ-3 ಮೂಲಕ ಇತಿಹಾಸವನ್ನು ರಚಿಸಲು ಕೆಲವೇ ಗಂಟೆಗಳಿವೆ. ಚಂದ್ರಯಾನ 3 ಇಂದು ಸಂಜೆ…

6,366 ಕೋಟಿ ನರೇಗಾ ವೇತನ ಬಾಕಿ ಉಳಿಸಿಕೊಂಡಿರುವ ಮೋದಿ ಸರ್ಕಾರ: ಖರ್ಗೆ ಆರೋಪ

ನವದೆಹಲಿ:  ಬಜೆಟ್‌ನಲ್ಲಿ ಮೂರನೇ ಒಂದು ಭಾಗದಷ್ಟು ಕಡಿತದ ನಂತರವೂ ನರೇಗಾ (ಮಹಾತ್ಮಗಾಂಧಿ ಗ್ರಾಮೀನ ಉದ್ಯೋಗ ಖಾತರಿ) ಯೋಜನೆ ಅಡಿಯಲ್ಲಿ 18 ರಾಜ್ಯಗಳು…

ಮಿಜೋರಾಂದಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರ ಸಾವು

ನವದೆಹಲಿ: ಮಿಜೋರಾಂನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರು ಮೃತಪಟ್ಟಿರುವ ಘಟನೆ ಮಿಜೋರಾಂನ ಸಾಯಿರಂಗ್‌ ಪ್ರದೇಶದಲ್ಲಿ ನಡೆದಿದೆ. ಆಗಸ್ಟ್‌…

ಚಂದ್ರಯಾನ-3 ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸುವಂತೆ ವಿವಿಗಳಿಗೆ ಕೇಂದ್ರ ಕರೆ

ನವದೆಹಲಿ: ಚಂದ್ರಯಾನ-3 ಯೋಜನೆಯ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಇಳಿಯುವ ಸಂದರ್ಭದ ವಿಶೇಷ ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸುವಂತೆ ಐಐಟಿ, ಐಐಎಂ…

ಲಡಾಖ್‌ ಪ್ರವಾಸ: ಖರ್ದುಂಗ್‌ ಲಾಗೆ ಭೇಟಿ ನೀಡಿದ ರಾಹುಲ್‌ ಗಾಂಧಿ

ನವದೆಹಲಿ: ಲಡಾಖ್‌ ಪ್ರವಾಸದ ಕೈಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಲೇಹ್‌ನ ಖರ್ದುಂಗ್‌ ಲಾಗೆ ಭೇಟಿ ನೀಡಿದ್ದಾರೆ. ಕಾಂಗ್ರೆಸ್‌ ನಾಯಕ…

ಭಿನ್ನ ಅಭಿಪ್ರಾಯಗಳನ್ನು ದಮನಿಸುವುದನ್ನು ನಿಲ್ಲಿಸಬೇಕು -ಸಿಪಿಐ(ಎಂ) ಪೊಲಿಟ್‍ ಬ್ಯುರೊ

ದಿಲ್ಲಿಯಲ್ಲಿ ಜಿ-20 ರ ಪರ್ಯಾಯ ನೀತಿಗಳ ವಿಚಾರ ಸಂಕಿರಣವನ್ನು ತಡೆಯುವ ಯತ್ನ  ನವದೆಹಲಿ: ದಿಲ್ಲಿಯಲ್ಲಿ ಸುರ್ಜಿತ್‍ ಭವನದಲ್ಲಿ ಜಿ-20 ಶೃಂಗ ಸಭೆ…

ದೇಶದ 169 ನಗರಗಳಲ್ಲಿ 10 ಸಾವಿರ ಬಸ್‌: ಇ-ಬಸ್‌ ಸೇವಾ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ಪರಿಸರ ಸ್ನೇಹಿ ಪ್ರಯಾಣಿಕ ಸಾರಿಗೆ ವಾಹನಗಳ ಬಳಕೆ ಮತ್ತು ಸಂಚಾರದ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ,…

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ಗೆ ಸೂಕ್ತ ಭದ್ರತೆ:ಬ್ರಿಟನ್‌ ಭದ್ರತಾ ಸಚಿವ ಭರವಸೆ

ನವದೆಹಲಿ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ಗೆ ಭದ್ರತೆ ಒದಗಿಸಲು ಬೇಕಾದ ಎಲ್ಲ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬ್ರಿಟನ್‌ ಭದ್ರತಾ ಸಚಿವ ಟಾಮ್‌…