ವಿಶ್ವಕಪ್‌ ಪಂದ್ಯ ವೀಕ್ಷಿಸುವ ಮೋದಿಗೆ ಮಣಿಪುರಕ್ಕೆ‌ ಹೋಗಲು ಸಮಯವಿಲ್ಲವೇ: ಜೈ ರಾಮ್‌ ರಮೇಶ್‌

ನವದೆಹಲಿ: ಪ್ರಧಾನಿ ಮೋದಿ ಅವರು ಬಿಡುವು ಮಾಡಿಕೊಂಡು ಕ್ರಿಕೆಟ್‌ ಪಂದ್ಯವನ್ನು ವೀಕ್ಷಿಸಿದ್ದಾರೆ.ಆದರೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಅವರಿಗೆ ಸಮಯವಿಲ್ಲ…

ಕಾಂಗ್ರೆಸ್ ಭರವಸೆಯನ್ನು ನಕಲು ಮಾಡಲು ಬಿಜೆಪಿ ಮತ್ತು ಮೋದಿ ವಿಫಲ ಯತ್ನ: ಖರ್ಗೆ ಪ್ರತಿಪಾದನೆ

ನವದೆಹಲಿ: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಭರವಸೆಗಳನ್ನು ಕಾಪಿ ಪೇಸ್ಟ್ ಮಾಡುವ ವಿಫಲ ಪ್ರಯತ್ನ…

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ ಆಯ್ಕೆ

ಬೆಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬೆಂಗಳೂರಿನ ಪದ್ಮನಾಭಗರ ಕ್ಷೇತ್ರದ ಶಾಸಕ ಆರ್. ಆಶೋಕ ಅವರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿನ…

ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕಕ್ಕೇ ಕೊಡ್ಬೇಕು, ಈ ವಿಷಯದಲ್ಲಿ ರಾಜಿ ಇಲ್ಲ| ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕ ಆಯ್ಕೆ ವಿಚಾರವಾಗಿ ಅಸಮಾಧಾನ ಭುಗಿಲೆದ್ದಿದೆ. ಈ ಹೊತ್ತಿನಲ್ಲೇ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್…

ಸರ್ಕಾರ ರಚನೆಯಾಗಿ 6 ತಿಂಗಳು ಕಳೆದ ಬಳಿಕ ಬಿಜೆಪಿಗೆ ಜ್ಞಾನೋದಯ: ಕಾಂಗ್ರೆಸ್‌

ಬೆಂಗಳೂರು: ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ 6 ತಿಂಗಳು ಕಳೆದ ಮೇಲೆ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಜ್ಞಾನೋದಯವಾದಂತಿದೆ ಎಂದು…

‘ರಾಜಸ್ಥಾನ ಚುನಾವಣೆ ಮೇಲೆ ಪಾಕಿಸ್ತಾನ ಕಣ್ಣಿಟ್ಟಿದೆ…’: ಬಿಜೆಪಿ ಸಂಸದ ಬಿಧುರಿಯಿಂದ ವಿವಾದಾತ್ಮಕ ಹೇಳಿಕೆ

ಜೈಪುರ: “ಇಡೀ ದೇಶದೊಂದಿಗೆ, ಪಾಕಿಸ್ತಾನ ಕೂಡಾ ರಾಜಸ್ಥಾನದ ಚುನಾವಣೆಗಳ ಮೇಲೆ ಕಣ್ಣಿಟ್ಟಿದ್ದು… ಮುಖ್ಯುವಾಗಿ ಲಾಹೋರ್ ಟೋಂಕ್ ಸ್ಥಾನದ ಮೇಲೆ ಕಣ್ಣಿಟ್ಟಿದೆ” ಎಂದು…

ಡಿಕೆಶಿ ಕೊಲೆಗೆ ಕರೆ ನೀಡಿದ ಆರೋಪಿ ಬಂಧನ | ಸಿಎಂ ಸ್ಟಾಲಿನ್ ಅವಹೇಳನ ಬಿಜೆಪಿ ನಾಯಕನ ಅರೆಸ್ಟ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್ ಅವರನ್ನು ಕೊಲೆ ಮಾಡುವಂತೆ ಆಗ್ರಹಿಸಿ…

ಬರ ಪರಿಹಾರ ವಿತರಣೆಯಲ್ಲಿ ಕೇಂದ್ರದ ತಾರತಮ್ಯ – ಎಂ.ಬಿ ಪಾಟೀಲ್ ಆರೋಪ

ವಿಜಯಪುರ: ಕೇಂದ್ರ ಸರ್ಕಾರ ರಾಜ್ಯದಲ್ಲಿನ ಬರದ ಬಗ್ಗೆ ಗಮನ ಹರಿಸುತ್ತಿಲ್ಲ. ಬರ ನಿರ್ವಹಣೆ ಚರ್ಚೆಗೆ ಮುಖ್ಯಮಂತ್ರಿಗಳಿಗೆ ಸಮಯಾವಕಾಶ ಕೂಡ ನೀಡುತ್ತಿಲ್ಲ ಎಂದು ಜಿಲ್ಲಾ…

ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ ಸಮಾರಂಭ| ಕಮಲ ಪಾಳಯದಲ್ಲಿ ಸಂಭ್ರಮ, ಹಲವು ನಾಯಕರಿಗೆ ಆಹ್ವಾನ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸೋಲಿನ ನಂತರ ಕಾರ್ಮೋಡ ಕವಿದಿದ್ದ ಕರ್ನಾಟಕ ಬಿಜೆಪಿ ಪಾಳೆಯದಲ್ಲಿ ಮತ್ತೆ ಉತ್ಸಾಹ, ಸಂಭ್ರಮ ಚಿಗುರೊಡೆದಿದೆ. ರಾಜ್ಯ ಬಿಜೆಪಿಗೆ ನೂತನ…

ಬಿಜೆಪಿ ರಾಜ್ಯಾಧ್ಯಕ್ಷತೆ ಎಂಬ ಡಿಪ್ ಟೆಸ್ಟ್

ರಾಜಾರಾಂ ತಲ್ಲೂರು ಪಕ್ಷದಲ್ಲಿ ಹೈಕಮಾಂಡ್ ಬಲಿಷ್ಠ ಆಗಿರುವಾಗ ಅವರಿಗೆ ತಮ್ಮ ಪ್ರಯೋಗಗಳನ್ನು ನಡೆಸುವ ಆಯ್ಕೆಗೆ ಅವಕಾಶಗಳಿರುತ್ತವೆ. ಆದರೆ, ಹೈಕಮಾಂಡ್‌ಗೆ ತನ್ನ ಶಕ್ತಿಯ…

ಒಬ್ಬ ಸರ್ಕಾರಿ ನೌಕರನ ವರ್ಗಾವಣೆಗೆ ಇಷ್ಟೊಂದು ಪ್ರಹಸನವೇ…ಇದರ ಹಿಂದಿರುವ ಹಿಕ್ಮತ್ ಏನು…?

– ಪಂಚಾಕ್ಷರಿ, ಶಿವಮೊಗ್ಗ ಕರ್ತವ್ಯದ ಅವಧಿಯ ಮುಗಿದ ನಂತರ ತಮ್ಮ ಸಂಘಟನೆಯನ್ನು ಮಾಡಿಕೊಳ್ಳುವ ಹಕ್ಕನ್ನು ಸಂವಿಧಾನ ನೀಡಿದೆ , ಆದರೆ ಷಡಕ್ಷರಿ…

ಬಿಜೆಪಿಯ ಶಿಕ್ಷಣ ನೀತಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ಒಗ್ಗೂಡಲಿರುವ ವಿದ್ಯಾರ್ಥಿ ಸಂಘಟನೆಗಳು

ನವದೆಹಲಿ: ”ಶಿಕ್ಷಣವನ್ನು ಉಳಿಸಿ, NEP ತಿರಸ್ಕರಿಸಿ; ಭಾರತ ಉಳಿಸಿ, ಬಿಜೆಪಿಯನ್ನು ತಿರಸ್ಕರಿಸಿ” ಎಂಬ ಘೋಷವಾಕ್ಯದೊಂದಿಗೆ ದೇಶದ ಪ್ರಮುಖ 16 ಪ್ರಗತಿಪರ ಪ್ರಜಾಸತ್ತಾತ್ಮಕ…

ರಾಜಸ್ಥಾನ ಕಾಂಗ್ರೆಸ್‌ಗೆ ಹಿನ್ನೆಡೆ | ಸಿಎಂ ಗೆಹ್ಲೋಟ್ ಆಪ್ತ ಬಿಜೆಪಿಗೆ!

ಜೈಪುರ: ಮತ್ತೊಂದು ಅವಧಿಗೆ ಗೆಲ್ಲಲು ಭರದಿಂದ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಆಪ್ತ, ಮಾಜಿ ಜೋಧ್‌ಪುರ…

ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿ.ಎಸ್. ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆಯ್ಕೆ

ನವದೆಹಲಿ: ಕರ್ನಾಟಕ  ಬಿಜೆಪಿ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷವೂ ನೇಮಕ ಮಾಡಿದೆ.…

ತಿಂದು ತೇಗಿದ್ದು ನೀವು, ರಾಜೀನಾಮೆ ನಾನು ಕೊಡ್ಬೇಕಾ?: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಪಿಎಸ್‌ಐ ಮತ್ತು ಕೆಇಎ ಪರೀಕ್ಷೆ ಅಕ್ರಮದ ಬಿಸಿ ಕಾವೇರುತ್ತಿದೆ. ಇದಕ್ಕೆಲ್ಲ ಸಚಿವ ಪ್ರಿಯಾಂಕ್ ಖರ್ಗೆ ಕಾರಣ ಎಂಬ ಆರೋಪ…

ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ಕೊಡ್ತಾರೆ, ನಂತರ ವಿಷ ಕೊಡ್ತಾರೆ | ಶಾಸಕ ಎಸ್‌.ಟಿ.ಸೋಮಶೇಖರ್

ಮೈಸೂರು: ಕಳೆದ ಹಲವು ದಿನಗಳಿಂದ ಬಿಜೆಪಿ ಬಿಡುತ್ತಾರೆ ಎಂಬ ಆರೋಪವನ್ನು ಹೊತ್ತಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರು ಈಗ ತಮ್ಮ ಪಕ್ಷದ…

ಪಿಎಸ್ಐ ಹಗರಣ: ಆರೋಪ ಮಾಡುವ ಮುನ್ನ ಬಿಜೆಪಿ ನಾಯಕರು ಹೋಂವರ್ಕ್ ಮಾಡಿಕೊಂಡು ಬರಲಿ – ಸಚಿವ ಪ್ರಿಯಾಂಕ್​ ಖರ್ಗೆ

ಕಲಬುರಗಿ: ಪಿಎಸ್‌ಐ ಅಕ್ರಮದ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಪಿಎಸ್‌ಐ ಅಕ್ರಮದಲ್ಲಿ ಬಂಧನಕ್ಕೊಳಗಾದ ಆರೋಪಿಗಳನ್ನು ಬಿಡಿಸಲು…

ದಸರಾ ಮುಗಿದಿದೆ, ರಾಜಕಾರಣ ಇನ್ನೂ ಬಾಕಿ ಇದೆ!

ಎಸ್.ವೈ.ಗುರುಶಾಂತ್ ಮಹಿಷಾಸುರ ಮತ್ತು ಮಹಿಷ ದಸರಾ ಕುರಿತಾದಂತೆ ಭಿನ್ನಾಭಿಪ್ರಾಯಗಳೇನೇ ಇದ್ದರೂ ಶಾಂತಿಯುತವಾದ ಆಚರಣೆಯನ್ನು ನಡೆಸಲು ಖಂಡಿತಕ್ಕೂ ಹಕ್ಕಿದೆ. ಆದರೆ ಸಂಘ ಪರಿವಾರ…

ಛತ್ತೀಸ್‌ಘಡ ವಿಧಾನಸಭೆ ಚುನಾವಣೆ-2023 | ಮತ್ತೆ ಕಾಂಗ್ರೆಸ್ ಗೆಲ್ಲಲಿದೆಯೆ? ಅಥವಾ ಬಿಜೆಪಿ ಪುಟಿದೇಳುವುದೆ?

ಮಿಜೋರಾಂ, ಛತ್ತೀಸ್‌ಘಡ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ಸೇರಿ ಪಂಚರಾಜ್ಯಗಳ ಚುನಾವಣೆ ಈಗಾಗಲೆ ನಿಗದಿಯಾಗಿದೆ. ಇಡೀ ದೇಶವೆ ಈ ಚುನಾವಣೆಯನ್ನು…

ಭಾಷೆಗಳ ರಾಷ್ಟ್ರೀಯತೆಯನ್ನು ಪ್ರಾದೇಶಿಕತೆ ಎಂದು ಹೀಗಳೆದ ಮೋದಿ

ಜಿ.ಎನ್.ನಾಗರಾಜ ಭಾರತದಲ್ಲಿ ಸ್ವಾತಂತ್ರ್ಯ ಚಳುವಳಿಯ ಕಾಲದಲ್ಲಿ ಪಸರಿಸಿದ ರಾಷ್ಟ್ರೀಯ ಭಾವನೆಯ ಜನನದ ಮೂಲವೇ ಭಾಷಾವಾರು ರಾಷ್ಟ್ರೀಯತೆ. ಮೋದಿ ಮತ್ತು ಅವರ ಚಿಂತನೆಯ…