ಜೆಡಿಎಸ್ ಅವಕಾಶವಾದಿ ಪಕ್ಷ, ಅಧಿಕಾರಕ್ಕಾಗಿ ಯಾರ ಜೊತೆಗಾದರೂ ‘ಸೈ’: ದಿನೇಶ್ ಗುಂಡೂರಾವ್

ಬೆಂಗಳೂರು: ಎನ್‌ಡಿಎ ಮಿತ್ರಕೂಟದೊಂದಿಗೆ ಜೆಡಿಎಸ್‌ ಸೇರ್ಪಡೆಯಾಗುವ ವರದಿಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.…

ಮುಳುಗಿದ ದೆಹಲಿ | ಬಿಜೆಪಿ ರೂಪಿಸಿದ ಸಂಚು ಎಂದ ಎಎಪಿ!

ಬೇರೆ ಕಾಲುವೆಗಳಿದ್ದರೂ ಹರಿಯಾಣದ ಹತ್ನಿಕುಂಡ್ ಬ್ಯಾರೇಜ್‌ನಿಂದ ದೆಹಲಿಯನ್ನು ಮುಳುಗಿಸಲೆಂದೆ ಕಡೆಗೆ ಹೆಚ್ಚುವರಿ ನೀರು ಬಿಡುಗಡೆ ಮಾಲಾಗಿದೆ ಎಂಬ ಆರೋಪ ದೆಹಲಿ: ಯಮುನಾ…

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಫಲಿತಾಂಶ | ಟಿಎಂಸಿ ಪ್ರಾಬಲ್ಯ, ಬಿಜೆಪಿ 2ನೇ ಸ್ಥಾನಕ್ಕೆ

ಬಲ ಹೆಚ್ಚಿಸಿಕೊಂಡ ಎಡಪಕ್ಷಗಳು ಮತ್ತು ಕಾಂಗ್ರೆಸ್ ಕಲ್ಕತ್ತಾ: ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಗಳ ಎಣಿಕೆ ಎರಡನೇ ದಿನವೂ ಮುಂದುವರೆದಿದೆ. ಮುಖ್ಯಮಂತ್ರಿ…

ಗ್ಯಾರೆಂಟಿಗಳ ಅನುಷ್ಠಾನ ಚರ್ಚೆಗೆ  ಸಮಯ ನಿಗದಿ : ಪ್ರತಿಭಟನೆ ಹಿಂಪಡೆದ ಬಿಜೆಪಿ ಶಾಸಕರು

ಬೆಂಗಳೂರು: ಕಾಂಗ್ರೆಸ್‌ನ ಐದು ಗ್ಯಾರೆಂಟಿಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ ಶಾಸಕರು, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು…

ವಿಪಕ್ಷ ನಾಯಕನಿಲ್ಲದ ಅಧಿವೇಶನ – ಕಗ್ಗಂಟು ಬಿಚ್ಚಲಾಗದ ಬಿಜೆಪಿ

ಗುರುರಾಜ ದೇಸಾಯಿ 16 ನೇ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ವಿರೋಧ ಪಕ್ಷದ ನಾಯಕ ಇಲ್ಲದೆ ಚರ್ಚೆಗಳು ಸಪ್ಪೆಯಾಗಿ ನಡೆಯುತ್ತಿವೆ. ವಿರೋಧ…

ಬಿಜೆಪಿಯಿಂದ ಅನಗತ್ಯ ಪ್ರತಿಭಟನೆ: ಡಿಕೆಶಿ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಿಗೆ ರಾಜ್ಯದ ಜನ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದು, ಅವರಿಗೆ ಮಾಡಲು ಕೆಲಸವಿಲ್ಲದೆ ಅನಗತ್ಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು…

ಬಿಜೆಪಿ, ರಾಜಕೀಯದ ‘ಸರಣಿ ಅತ್ಯಾಚಾರಿ ಮತ್ತು ಕೊಲೆಗಾರ’: – ಸಂಜಯ್ ರಾವತ್

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು ಮಹಾರಾಷ್ಟ್ರದ…

ಗ್ಯಾರೆಂಟಿ ಜಾರಿಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ 

ಬೆಂಗಳೂರು: ಸರ್ಕಾರದ 5 ಗ್ಯಾರೆಂಟಿ ಜಾರಿಗೆ ಮತ್ತು ಗ್ಯಾರೆಂಟಿಗಳಿಗೆ ವಿಧಿಸಿರುವ ಷರತ್ತುಗಳು, ಗೋ ಹತ್ಯೆ ಮತ್ತು ಮತಾಂತರ ಕಾಯ್ದೆಯನ್ನು ವಾಪಸ್‌ ಪಡೆಯುತ್ತಿರುವುದನ್ನು…

ಯುಸಿಸಿ: ಆದಿವಾಸಿಗಳಿಗೆ ವಿನಾಯಿತಿ ನೀಡುವಂತೆ ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಸಲಹೆ

ನವದೆಹಲಿ: ಉದ್ದೇಶಿತ ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯಿಂದ ಈಶಾನ್ಯ ಭಾರತದ ಮತ್ತು ದೇಶದ ಇತರ ಭಾಗಗಳಲ್ಲಿನ ಬುಡಕಟ್ಟು ಸಮುದಾಯವನ್ನು ದೂರ ಇಡಬೇಕು…

ಕಾಂಗ್ರೆಸ್‌ ಗ್ಯಾರೆಂಟಿ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ತನ್ನ ಚುನಾವಣಾ ಗ್ಯಾರೆಂಟಿಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ವಿಧಾನಸೌಧದ ಅಧಿವೇಶನದ ವೇಳೆ ವಿಧಾನಸಭೆಯ ಒಳಗೆ ಮತ್ತು…

ಮಣಿಪುರಕ್ಕೆ ಕೈ ಕೊಟ್ಟ ಮೋದಿ

ಪ್ರಕಾಶ್ ಕಾರತ್ ಮೀಸಲು ಅರಣ್ಯಗಳಿಂದ ಒಕ್ಕಲೆಬ್ಬಿಸುವ ಕ್ರಮ ಆರಂಭಿಸುವ ಮೂಲಕ ಮಣಿಪುರದ ಬೀರೇನ್ ಸಿಂಗ್ ಸರಕಾರ ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ. ಸರಕಾರದ…

ವಿಪಕ್ಷ ನಾಯಕನ ಆಯ್ಕೆ : ಕೇಂದ್ರದ ವೀಕ್ಷಕರನ್ನು ನೇಮಿಸಿದ ಬಿಜೆಪಿ

ಬೆಂಗಳೂರು: ರಾಜ್ಯ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕ ಆಯ್ಕೆ, ಪ್ರತಿಪಕ್ಷಗಳ ನಾಯಕ ಆಯ್ಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ರಾಜ್ಯ ಬಿಜೆಪಿ…

ವಿರೋಧ ಪಕ್ಷದ ನಾಯಕರು ತುರ್ತಾಗಿ ಬೇಕಾಗಿದ್ದಾರೆ: ಬಿಜೆಪಿ ಕುರಿತು ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಪೂರ್ಣಗೊಂಡು, ಹೊಸ ಸರ್ಕಾರ ರಚನೆಗೊಂಡರೂ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ ಕುರಿತು…

ಬಡವರ ಅನ್ನ ಕಸಿದು ನೀಚತನ – ಕೇಂದ್ರದ ವಿರುದ್ಧ ಜನವಾದಿ ಮಹಿಳಾ ಸಂಘಟನೆ ಕಿಡಿ

ಆಹಾರ ಗೋದಾಮು ಮುಂದೆ ಪ್ರತಿಭಟನೆ ನಡೆಸಿದ ಜನವಾದಿ ಮಹಿಳಾ ಸಂಘಟನೆ ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತಾನು ಗೆದ್ದು ಬರಲಿಲ್ಲ ಎಂಬ ಕಾರಣಕ್ಕಾಗಿ…

ನಗದು ನೀಡಿಕೆ : ಅಕ್ಕಿ ಸಿಗುವವರೆಗೆ ಮಾತ್ರ – ಸಿಪಿಐಎಂ ಒತ್ತಾಯ

ಬೆಂಗಳೂರು : ಅಕ್ಕಿ ದೊರೆಯದ ಕಾರಣಕ್ಕೆ ಅಕ್ಕಿದೊರೆಯುವವರೆಗೆ ನಗದು ನೀಡಲು ಅನಿವಾರ್ಯವಾಗಿ ನಿರ್ಧರಿಸಲಾಗಿದೆಯೆಂಬ ಹೇಳಿಕೆಯನ್ನು ಸಿಪಿಐಎಂ ಸ್ವಾಗತಿಸುತ್ತದೆ. ಆದರೇ, ಇದನ್ನೇ ನೆಪ…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ? ಸ್ಪಷ್ಟನೆ ನೀಡಿದ ನಳಿನ್ ಕುಮಾರ್!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಧ್ಯಮಗಳ ಸುದ್ದಿಯ ಬಗ್ಗೆ ಶನಿವಾರ ಸ್ಪಷ್ಟನೆ ನೀಡಿರುವ  ನಳಿನ್ ಕುಮಾರ್ ಕಟೀಲ್,…

ಹೊಸ ಆಳ್ವಿಕೆಯೂ ನಾಗರಿಕ ಸಮಾಜದ ಜವಾಬ್ದಾರಿಯೂ

ಕರ್ನಾಟಕದ ಮತದಾರರ ತೀರ್ಪು ಸಾರ್ಥಕವಾಗುವಂತೆ ಪ್ರಗತಿಪರರು ಜನಜಾಗೃತಿ ಮೂಡಿಸಬೇಕಿದೆ   ನಾ ದಿವಾಕರ ಬಲಪಂಥೀಯರು ʼ ಅನ್ಯ ʼರನ್ನು ಸೃಷ್ಟಿಸುವಂತೆಯೇ ಎಡಪಂಥೀಯ-ಪ್ರಜಾಪ್ರಭುತ್ವವಾದಿಗಳು…

ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮನವಿ

ಬೆಂಗಳೂರು: ಪ್ರಾಥಮಿಕ ಶಾಲೆಗಳು ಸಮಸ್ಯೆಗಳನ್ನು ಹೊದ್ದು ಮಲಗಿದ್ದು, ಆ ಸಮಸ್ಯೆಗಳನ್ನು ನಿವಾರಿಸಬೇಕು ಹಾಗೂ ಗುಣಮಟ್ಟದ ಉಚಿತ ಶಿಕ್ಷಣಕ್ಕೆ ಯೋಜನೆಯನ್ನು ರೂಪಿಸಬೇಕು ಎಂದು…

ಬಿಜೆಪಿಯಲ್ಲಿ ಮುಗಿಯದ ಶೋಧ! ಕಾಣದ ಸೋಲಿನ ಹೊಣೆ, ಕಾರಣ!

     ಎಸ್.ವೈ. ಗುರುಶಾಂತ್ ನಿಜಕ್ಕೂ ನ.ಕು. ಕಟೀಲ್ ಅವರನ್ನು ಅಧ್ಯಕ್ಷರನ್ನಾಗಿಸಿದ ಹೊಣೆ ಸಂಘ ಪರಿವಾರದ್ದೇ. ಪರಿವಾರಕ್ಕೆ ಬೇಕೆದ್ದುದು ಹೇಳಿದ ಮಾತು…

ಕೇಂದ್ರ ಸರ್ಕಾರ ಅಂದ್ರೆ ಅತ್ತೆ ಮನೆ ಅನ್ಕೊಂಡಿದ್ದೀರಾ? ಮಾಜಿ ಸಚಿವ ಆರ್ ಅಶೋಕ್ ಕಿಡಿ

ಬೆಂಗಳೂರು : ಕೇಂದ್ರ ಸರ್ಕಾರ ಅಂದ್ರೆ ಅತ್ತೆ ಮನೆ ಅನ್ಕೊಂಡಿದ್ದೀರಾ? ಕಾಂಗ್ರೆಸ್‌ನ ಅತ್ತೆ ಮನೆ ಅಲ್ಲ ಅದು, ಹತ್ತು ಕೆಜಿ ಅಕ್ಕಿ…