ಮಳೆಯಿಂದ ಜನ ಹೈರಾಣರಾಗಿದ್ದರೂ, ಹೋಟೆಲ್ ದೋಸೆ ಸವಿಯಲು ಆಹ್ವಾನಿಸುವ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿದಿನ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವು ಭಾಗಗಳು ಕೆರೆಯಂತಾಗಿವೆ. ಒಂದೆಡೆ ಜನ ಸಂಕಷ್ಟಗಳಿಂದ ಹೈರಾಣಾಗಿದ್ದಾರೆ,…

ರಾತ್ರಿ ಸುರಿದ ಮಳೆಯಿಂದಾಗಿ ಹೈರಾಣಾದ ಬೆಂಗಳೂರು ಜನತೆ; ಇನ್ನೂ ನಾಲ್ಕು ದಿನ ಮಳೆ

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಜನತೆ ಹೈರಾಣಾಗಿ ಹೋಗಿದ್ದಾರೆ. ರಾತ್ರಿ 10 ಗಂಟೆಯಿಂದ ಗುಡುಗು ಸಹಿತ ಧಾರಾಕಾರ…

ಬೆಂಗಳೂರು: 696 ಕಡೆ ಚರಂಡಿ ಒತ್ತುವರಿ ಮಾಡಿಕೊಂಡವರಿಗೆ ನೋಟಿಸ್ ನೀಡಿದ ಬಿಬಿಎಂಪಿ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಮಹದೇವಪುರ ಮತ್ತು ಬೊಮ್ಮನಹಳ್ಳಿ ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ…

ಗೌರಿ-ಗಣೇಶ ಹಬ್ಬ ಮುಗಿದ ಸಂಭ್ರಮ; ಬೆಂಗಳೂರಲ್ಲಿ ಹೆಚ್ಚುವರಿ 500 ಟನ್ ಹಸಿ ತ್ಯಾಜ್ಯ ಸಂಗ್ರಹ

ಬೆಂಗಳೂರು : ಗೌರಿ-ಗಣೇಶ ಹಬ್ಬದ ಸಂಭ್ರಮಾಚರಣೆ ಇದೀಗ ಮುಗಿಯುತ್ತಲಿದ್ದು, ಇದರ ಪರಿಣಾಮ ನಗರದಲ್ಲಿ ಸುಮಾರು 500 ಟನ್ ಹೆಚ್ಚುವರಿ ಹಸಿ ತ್ಯಾಜ್ಯ…

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದ ಮಾಲೀಕತ್ವದ ವಿಚಾರವಾಗಿ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌…

ಗುತ್ತಿಗೆದಾರರಿಗೆ ಪಾವತಿಸಬೇಕಾದ ಹಣ ಪ್ರೇಯಸಿ ಖಾತೆಗೆ ವರ್ಗಾಯಿಸಿದ ಬಿಬಿಎಂಪಿ ನೌಕರ

ಬೆಂಗಳೂರು: ಬಿಬಿಎಂಪಿಯ ಬ್ಯಾಟರಾಯನಪುರದಲ್ಲಿ ಎಸ್‌ಡಿಎ ಆಗಿ ಕೆಲಸ ಮಾಡುತ್ತಿದ್ದ ಎಂ.ಕೆ. ಪ್ರಕಾಶ್‌ ಬಿಬಿಎಂಪಿಯ ರೂ.14.7 ಲಕ್ಷ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು…

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿ, ಸಾವಿಗೆ ಹೊಣೆ ಯಾರು?

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು, ಗಾಯಗೊಂಡಿದ್ದ 44 ವರ್ಷದ ಬೈಕ್ ಸವಾರನೋರ್ವ ಸೋಮವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ…

ದೋಷಯುಕ್ತ ಧ್ವಜ ಹಂಚಿಕೆ; ಬಿಬಿಎಂಪಿಗೆ 50000 ಧ್ವಜ ಹಿಂದಿರುಗಿಸಿದ ಜನತೆ

ಬೆಂಗಳೂರು: ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಮ್ಮಿಕೊಂಡಿರುವ ಪ್ರತಿ ಮನೆಯಲ್ಲೂ ಧ್ವಜ ಅಭಿಯಾನ ನಡೆಸಲು ಪ್ರಚಾರ…

ಬಿಬಿಎಂಪಿ ವಾರ್ಡ್ ಮೀಸಲು ಪಟ್ಟಿ ಬಿಡುಗಡೆ: ಆಕ್ಷೇಪಣೆಗೆ 7 ದಿನ ಅವಕಾಶ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 243 ವಾರ್ಡ್ ಗಳಿಗೆ ಮೀಸಲಾತಿಯನ್ನು ನಿಗದಿ ಮಾಡಿ ಕರಡು ಪಟ್ಟಿಯನ್ನು ರಾಜ್ಯ ಸರ್ಕಾರ…

ಮಾರಾಟ ನಂತರ ತರಕಾರಿ ಬಿಟ್ಟುಹೋದಲ್ಲಿ ವ್ಯಾಪಾರಿಗಳಿಗೆ ದಂಡ: ಬಿಬಿಎಂಪಿ

ಬೆಂಗಳೂರು: ಎಲ್ಲೆಂದರಲ್ಲಿ ಬಿದ್ದ ಕಸಕ್ಕೆ ದಂಡ, ಪ್ಲಾಸ್ಟಿಕ್ ಬಳಕೆಗೆ ದಂಡ ವಿಧಿಸುತ್ತಿದ್ದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಇದೀಗ ತರಕಾರಿ ವ್ಯಾಪಾರಿಗಳ…

ಚಾಮರಾಜಪೇಟೆ ಈದ್ಗಾ ಮೈದಾನ ಕೋಮುದ್ವೇಷದ ಅಗ್ನಿ ಕುಂಡವಾಗಬೇಕೆ?

ಎಸ್.ವೈ. ಗುರುಶಾಂತ್ ವಿವಾದದ ಅಗ್ನಿ ಕುಂಡವೊಂದು ಬೆಂಗಳೂರಿನ ಹೃದಯ ಭಾಗದಲ್ಲಿ ಹೊತ್ತಿ ಉರಿಯುತ್ತಿದೆ. ಅದಕ್ಕೆ ಇತಿಹಾಸ, ಸಾರ್ವಜನಿಕ ಹಿತ, ದೇವರು- ಧರ್ಮ,…

ಬಿಬಿಎಂಪಿ ಕಸದ ಲಾರಿಗೆ ಇನ್ನೆಷ್ಟು ಬಲಿ ಬೇಕು..?

ಗುರುರಾಜ ದೇಸಾಯಿ ಪದೇಪದೇ ಸಿಲಿಕಾನ್‌ ಸಿಟಿಯಲ್ಲಿ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಪದೇ ಪದೇ ಅಪಘಾತ ಸಂಭವಿಸುತ್ತಿದೆ. ವಾರಕ್ಕೊಂದರಂತೆ ದುರ್ಘಟನೆಗಳು…

2011ರ ಜನಸಂಖ್ಯೆ ಆಧಾರದಲ್ಲಿ ಬಿಬಿಎಂಪಿ ವಾರ್ಡ್ ಮರುವಿಂಗಡನೆ: ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಬಿಬಿಎಂಪಿಯ 243 ವಾರ್ಡ್‌ಗಳ ಕರಡು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ವಾರ್ಡ್‌ಗಳ ವಿಂಗಡಣೆ ಮತ್ತು ಒಬಿಸಿ ಮೀಸಲಾತಿ ಪ್ರಕ್ರಿಯೆಯನ್ನು 8 ವಾರಗಳಲ್ಲಿ…

ಮಳೆ ಅನಾಹುತದಿಂದ ಸಂಕಷ್ಟ-ಶಾಶ್ವತ ಕ್ರಮಕ್ಕೆ ಆಗ್ರಹಿಸಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಪ್ರದೇಶಗಳಲ್ಲಿ ಹಾನಿ ಸಂಭವಿಸಿದೆ. ಅಲ್ಲದೆ, ಶುಕ್ರವಾರ(ಜೂನ್‌ 17)ದಂದು ಸುರಿದ ಭಾರೀ…

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 243ಕ್ಕೆ ಏರಿಕೆ: ಆಯುಕ್ತ ತುಷಾರ್ ಗಿರಿನಾಥ್

ಪ್ರಸ್ತುತ ಪಾಲಿಕೆ ವಾರ್ಡ್ ಮರುವಿಂಗಡಣೆ ಮಾಡುವುದಕ್ಕೆ ಸಮಿತಿ ರಚನೆ ಸಮಿತಿಯ ಸದಸ್ಯರಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಬಿಡಿಎ ಆಯುಕ್ತ ಹಾಗೂ…

ಬಿಬಿಎಂಪಿ ಚುನಾವಣೆ: ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಲು ಕಾಂಗ್ರೆಸ್‌ ಮನವಿ

ಬೆಂಗಳೂರು: ಸುಪ್ರೀಂಕೋರ್ಟ್ ದೇಶದ ಎಲ್ಲ ಸ್ಥಳೀಯ ಸಂಸ್ಥೆಗಳು ಚುನಾವಣೆ ನಡೆಸಬೇಕು ಎಂಬ ತೀರ್ಪು ನೀಡಿದ ಹಿನ್ನೆಲೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ…

ಕೋವಿಡ್‌ ಪ್ರಕರಣ ಹೆಚ್ಚಳ: ಬೆಂಗಳೂರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆ ಶುರುವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ದಿನಕ್ಕೆ ನೂರಕ್ಕೂ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಈ…

ರಸ್ತೆ ಗುಂಡಿ ಮುಚ್ಚಲು 36 ಗಂಟೆಯೊಳಗೆ ಅಮೆರಿಕನ್‌ ಕಂಪನಿಗೆ ಕಾರ್ಯಾದೇಶ: ಬಿಬಿಎಂಪಿಗೆ ಹೈಕೋರ್ಟ್‌ ಗಡುವು

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ರಸ್ತೆ ಗುಂಡಿ ಮುಚ್ಚುವ ಕೆಲಸ ತುರ್ತಾಗಿ ಆರಂಭವಾಗುವುದಕ್ಕೆ ಸಂಬಂಧಿಸಿದಂತೆ ಅಮೆರಿಕನ್‌ ರೋಡ್‌ ಟೆಕ್ನಾಲಜಿ ಸಲ್ಯೂಷನ್‌ಗೆ…

ಸಚಿವರು-ಶಾಸಕರಿಂದ ಆಕ್ಷೇಪ: ಬಿಬಿಎಂಪಿ ಬಜೆಟ್‌ ಮುಂದೂಡಿಕೆ

ಬೆಂಗಳೂರು: ಹೊಸ ಆರ್ಥಿಕ ವರ್ಷಕ್ಕೆ ಒಂದು ದಿನವಷ್ಟೇ ಬಾಕಿ ಇದ್ದು, ಇಂದು(ಮಾ.30) ಮಧ್ಯಾಹ್ನ 3 ಗಂಟೆಗೆ ಮಂಡೆಯಾಗಬೇಕಿದ್ದ ಬಿಬಿಎಂಪಿ 2022-23ನೇ ಸಾಲಿನ…

ರಸ್ತೆ ಗುಂಡಿಗೆ ಬೈಕ್ ಸವಾರ ಸಾವು: ಬಿಬಿಎಂಪಿ-ಜಲಮಂಡಳಿ ವಿರುದ್ಧ ದೂರು ದಾಖಲು

ಬೆಂಗಳೂರು : ರಾಜಧಾನಿಯಲ್ಲಿ ದುರಾವಸ್ಥೆಯಲ್ಲಿದ ರಸ್ತೆ ಗುಂಡಿಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌.…