ಅಂಬೇಡ್ಕರ್ ರನ್ನು ಅವಮಾನಿಸಿದ ನ್ಯಾಯಾಧೀಶರ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಅಡ್ಡಿಪಡಿಸಿದ ABVP ಕಾರ್ಯಕರ್ತರು

ಬೆಂಗಳೂರು : ರಾಯಚೂರಿನಲ್ಲಿ ನ್ಯಾಯಾಧೀಶರು ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸುತ್ತಿರುವಾಗ ABVP…

ಬೆಂಗಳೂರಲ್ಲಿ ನಕಲಿ ನಂದಿನಿ ತುಪ್ಪದ ಜಾಲ ಪತ್ತೆ

ಬೆಂಗಳೂರು: ಮೈಸೂರಿನ ಬಳಿಕ ಬೆಂಗಳೂರಿನಲ್ಲಿಯೂ ನಕಲಿ ತುಪ್ಪದ ಜಾಲ ಪತ್ತೆಯಾಗಿದೆ. ಮೈಸೂರಿನಲ್ಲಿ ಉತ್ಪಾದಿಸಲ್ಪಟ್ಟ ನಕಲಿ ತುಪ್ಪ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ…

ಮೂರು ಸಾವಿರ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಯೋಜನೆ ಜಾರಿಗೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳ 3 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಯೋಜನೆ ಆರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಬಿಬಿಎಂಪಿ ವಾರ್ಡ್‍ಗಳ ಕರಡು ಪ್ರತಿ ಸಿದ್ದ

ಬೆಂಗಳೂರು: ಆಡಳಿತಾತ್ಮಕ ದೃಷ್ಟಿಯಿಂದ ಬಿಬಿಎಂಪಿಯ 198 ವಾರ್ಡ್‍ಗಳನ್ನು 243 ವಾರ್ಡ್‍ಗಳಾಗಿ ಪರಿವರ್ತಿಸಿರುವ ಕರಡು ಪ್ರತಿ ಸಿದ್ದವಾಗಿದೆ.ಈ ಹಿಂದೆ ನಿಗಪಡಿಸಿದಂತೆ ಬಿಬಿಎಂಪಿ ಹೊರ…

ಹಿರಿಯ ಸಾಹಿತಿ, ಚಿಂತಕ ಚಂದ್ರಶೇಖರ ಪಾಟೀಲರಿಗೆ ಶ್ರದ್ಧಾಂಜಲಿ

ಬೆಂಗಳೂರು : ನಾಡಿನ ಹಿರಿಯ ಚೇತನ, ಸಾಹಿತಿ, ಪ್ರಖರ ಚಿಂತಕ, ವಿಚಾರವಾದಿ, ಹೋರಾಟಗಾರ ಚಂದ್ರಶೇಖರ ಪಾಟೀಲರ ನಿಧನಕ್ಕೆ ಸಮುದಾಯ ಕರ್ನಾಟಕವು ತೀವ್ರ…

ಪೊಲೀಸರಿಂದಲೇ ರಕ್ತಚಂದನ ತುಂಡುಗಳ ಮಾರಾಟ ; ಇಬ್ಬರ ಬಂಧನ

ದೇವನಹಳ್ಳಿ: ಪೊಲೀಸರಿಂದಲೇ ರಕ್ತಚಂದನ ಮರದ ತುಂಡುಗಳ ಸ್ಮಗ್ಲಿಂಗ್ ನಡೆದಿದ್ದು ಮೋಹನ್ ಮಮ್ತೇಶ್ ಗೌಡ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪೊಲೀಸ್…

‘ಕರ್ನಾಟಕ ಬಂದ್’ ಮುಂದೂಡಿಕೆ – ವಾಟಾಳ್ ನಾಗರಾಜ್

ಬೆಂಗಳೂರು: ಎಂಇಎಸ್ ನಿಷೇಧ ಮಾಡುವುದಕ್ಕೆ ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇವೆ. ಕರ್ನಾಟಕ ಬಂದ್ ಹಿಂಪಡೆಯುವಂತೆ ಸಿಎಂ ಕೋರಿಕೊಂಡರು. ಸಿಎಂ ಮನವಿಯ…

ಸ್ಥಳೀಯ ಚುನಾವಣೆ – ಕಾಂಗ್ರೆಸ್ ಮುನ್ನಡೆ, ಬಿಜೆಪಿಗೆ ಹಿನ್ನಡೆ, ಜೆಡಿಎಸ್ ಕಳಪೆ ಪ್ರದರ್ಶನ

ಬೆಂಗಳೂರು :  ಡಿಸೆಂಬರ್ 27ರಂದು 19 ಜಿಲ್ಲೆಗಳಲ್ಲಿ ನಡೆದ 58 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ವಿವಿಧ…

ಭಾರತದಲ್ಲಿ ಒಮಿಕ್ರಾನ್ ಪತ್ತೆ : ಆಶ್ವರ್ಯವೇನಿಲ್ಲ – ಡಬ್ಲ್ಯೂಎಚ್ಒ

ಜಿನೀವಾ : ಕೊರೋನಾವೈರಸ್ ರೂಪಾಂತರಿ ತಳಿ ಒಮಿಕ್ರಾನ್ ಭಾರತದಲ್ಲಿ ಪತ್ತೆಯಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಗ್ನೇಯ ಏಷ್ಯಾದ ಪ್ರಾದೇಶಿಕ…

ಯುನೈಟೆಡ್ ಆಸ್ಪತ್ರೆಯಲ್ಲಿ ಪೋಷಕ ಕಲಾವಿದರಿಗೆ ಉಚಿತ ಆರೋಗ್ಯ ತಪಾಸಣೆ

ಬೆಂಗಳೂರು: ಜಯನಗರದ ಯುನೈಟೆಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಬುಧವಾರ ಪೋಷಕ ಕಲಾವಿದರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಸಾರ್ವಜನಿಕರು, ಮುಖ್ಯವಾಗಿ…

ಸಾಲಾ ಮಾಡ್ತೀರೊ, ಕಳ್ಳತನ ಮಾಡ್ತೀರೊ ಮೊದಲು ರಸ್ತೆ ಗುಂಡಿ ಮುಚ್ಚಿ – ಬಿಬಿಎಂಪಿಗೆ ‘ಹೈ’ ವಾರ್ನಿಂಗ್

ಬೆಂಗಳೂರು : ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹದಗೆಟ್ಟು ಹೋಗಿರುವ ರಸ್ತೆಗಳ ದುರಸ್ತಿ ಕೈಗೊಳ್ಳಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ನೀವು ಸಾಲ…

ಸಿಲಿಕಾನ್ ಸಿಟಿಯಲ್ಲಿವೆ 568 ದುರ್ಬಲ ಕಟ್ಟಡಗಳು!

ಸಿಲಿಕಾನ್ ಸಿಟಿಯಲ್ಲಿ 568 ದುರ್ಬಲ‌ಕಟ್ಟಡಗಳು 5000 ಅನಧಿಕೃತ 4 ಅಂತಸ್ತಿನ ಕಟ್ಟಡಗಳಿವೆ ಸಿಲಿಕಾನ್ ಸಿಟಿಯಲ್ಲಿ ಆರ್ಕಿಟೆಕ್ಟ್ ಗಳ ಸಲಹೆ ಪಡೆಯದೆ ನಿರ್ಮಾಣ…

ಸರಣಿ ಕಟ್ಟಡ ಕುಸಿತ : ಆತಂಕದಲ್ಲಿ ಸಿಲಿಕಾನ್ ಸಿಟಿ ಜನ

ಬೆಂಗಳೂರು ನಗರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕಟ್ಟಡಗಳು ಕುಸಿಯುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಸಿಲಿಕಾನ್ ಸಿಟಿ ಮಂದಿ ಭಯದಲ್ಲಿ ಜೀವನ ಕಳೆಯುವಂತಾಗಿದೆ. ನಗರದ…

ರಾತ್ರಿಯಿಡೀ ಸುರಿದ ಮಳೆ : ಐದು ಜಿಲ್ಲೆಗಳ ಜನ ಕಂಗಾಲು

ಬೆಂಗಳೂರು: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ರಾತ್ರಿಯಿಂದ ಮಳೆ ಸುರಿಯುತ್ತಲೇ ಇದೆ. ಬುಧವಾರ ಬೆಳಗ್ಗೆ ಮಳೆಯಿಂದಾಗಿ ವಾಹನ,…

ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಂಡ ವಿಧಿಸಿದ ಸವರ್ಣಿಯರ ವಿರುದ್ಧ ದೂರು ಸಲ್ಲಿಕೆ

ಬೆಂಗಳೂರು: ಕೊಪ್ಪಳ ಜಿಲ್ಲೆ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಚನ್ನದಾಸರ ಸಮಾಜದ ಎರಡು ವರ್ಷದ ಮಗು  ದೇವಸ್ಥಾನ ಪ್ರವೇಶಿಸಿದ್ದಕ್ಕೆ ಮಗುವಿನ…

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು…

ಟಿ ಬಿ ಸೋಂಕಿತರಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮ

ಬೆಂಗಳೂರು : ತಣಿಸಂದ್ರ ಆಸ್ಪತ್ರೆಯಲ್ಲಿ ಟಿ ಬಿ ಅರ್ಥಿಗಳಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವಲ್ಲಿ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಟಿ…

ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ನೀಡಬೇಡಿ – ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅವರು ಇಂದು ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ…

ಲಕ್ಷ ಬಹು ಮಹಡಿ ವಸತಿ ಯೋಜನೆ : ಹಳೆ ಅಜಿ೯ ರದ್ದು – ಸಿಪಿಐ (ಎಂ)  ಖಂಡನೆ

ಬೆಂಗಳೂರು :ಹಿಂದಿನ ಸಕಾ೯ರದ ವೇಳೆ ರೂಪಿಸಲಾಗಿದ್ದ ಮುಖ್ಯಮಂತ್ರಿ ಗಳ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆ ಅಡಿ ಸಲ್ಲಿಸಿದ್ದ ಅಜಿ೯ಗಳನ್ನು ರದ್ದು…

ಪೌರಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿದ ಜೆಡಿಎಸ್

ಕೋಲಾರ: ಕೊರೊನಾ ಹೋಗಲಾಡಿಸಲು ಹಗಲುರಾತ್ರಿ ಎನ್ನದೇ ಕೆಲಸ ಮಾಡುವ  ವಾರಿಯರ್ಸ್‌ ಗೆ ಆರ್ಥಿಕವಾಗಿ ಶಕ್ತಿ ತುಂಬುವ ಜೊತೆಗೆ ಧೈರ್ಯ ತುಂಬುವುದು ನಮ್ಮ…