ಒಂದೇ ದಿನದಲ್ಲಿ ಕೆಟ್ಟು ನಿಂತ 6 ಬಿಎಂಟಿಸಿ ಬಸ್ಸ್‌ಗಳು; ಪ್ರಯಾಣಕರಿಗೆ ಮತ್ತಷ್ಟು ಕಿರಿಕಿರಿ

ಬೆಂಗಳೂರು: ಸೋಮವಾರ ಸುಮಾರು 6  ಬಸ್ ಗಳು ವಿವಿಧ ಸ್ಥಳಗಳಲ್ಲಿ ಕೆಟ್ಟು ನಿಂತು, ಟ್ರಾಫಿಕ್ ನಿಂದ ಹೈರಾಣಾಗಿದ್ದ ಪ್ರಯಾಣಕರಿಗೆ ಮತ್ತಷ್ಟು ಕಿರಿಕಿರಿ…

ಬೆಂಗಳೂರು ಕುದಿಯುತ್ತಲೇ ಇದೆ: ನಗರದಲ್ಲಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನ

ಬೆಂಗಳೂರು: ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನ ಜನತೆಗೆ ಬಿಸಿಲಿನ ತಾಪದಿಂದ ನೆಮ್ಮದಿ ಕಾಣುವ ಲಕ್ಷಣ ಕಾಣುತ್ತಿಲ್ಲ. ಶನಿವಾರದಂದು, ಟೆಕ್ ಕ್ಯಾಪಿಟಲ್…

ಭಿನ್ನ-ವಿಭಿನ್ನವಾಗಿ ಕಾಣಿಸಿಕೊಂಡ ಮತದಾರರು-ಮೊದಲು ಮತದಾನ ಎಂದವರು

ಬೆಂಗಳೂರು: ಮತದಾನದ ದಿನ ಕೆಲ ಮತದಾರರು ಭಿನ್ನ-ವಿಭಿನ್ನವಾಗಿ ಕಾಣಿಸಿಕೊಂಡು ಎಲ್ಲರನ್ನೂ ಮತದಾನದ ದಿನ ಆಕರ್ಷಿಸಲು ಮುಂದಾಗುತ್ತಾರೆ. ಇತ್ತ ಮೈಸೂರಿನ ಕುವೆಂಪುನಗರದ ವಿವೇಕಾನಂದ…

ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ ಎನ್ನುವ ಆತ್ಮವಿಶ್ವಾಸ ನನಗಿದೆ: ಡಿ.ಕೆ.ಸುರೇಶ್

ಬೆಂಗಳೂರು: “ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ‌. ಜನ ನನ್ನ ಪರವಾಗಿ…

ಮತದಾರರಿಗೆ ತಟ್ಟಿದ ಬಸ್ ದರದ ಹೆಚ್ಚಳ

ಬೆಂಗಳೂರು: ಈ ಖಾಸಗಿ ಬಸ್‌ಗಳು ಹಬ್ಬ ಹರಿದಿನ ಬಂದೃ,ಏನಾದರೂ ವಿಶೇಷ ದಿನಗಳು ಬಂದರೆ ಸಾಲುಸಾಲು ರಜೆಗಳು ಇರುವುದನ್ನು ನೋಡಿಕೊಂಡು ಬೆಂಗಳೂರು ಸೇರಿದಂತೆ…

ಈ ತಿಂಗಳು ಬೆಂಗಳೂರಿನಲ್ಲಿ ಮಳೆಯ ನಿರೀಕ್ಷೆ: ಐಎಂಡಿ

ಬೆಂಗಳೂರು: ಕಳೆದ ವರ್ಷ ನವೆಂಬರ್ 21 ರಿಂದ ಮಳೆಯಿಲ್ಲದೆ ಬೆಂಗಳೂರಿನಲ್ಲಿ ಬಿಸಿ ಪ್ರದೇಶವು 140 ದಿನಗಳ ಗಡಿಯನ್ನು ದಾಟಿದೆ, ಭಾರತೀಯ ಹವಾಮಾನ…

ಮೂಕಪ್ರಾಣಿಗಳಿಗೆ ತಂಪೆರೆಯುತ್ತಿರುವ ಯುವಕರು-ಕಾಡಂಚಿನ ರೈತರು

ಬೆಂಗಳೂರು/ದಾವಣಗೆರೆ: ಬಿಸಿಲಿ ಬೇಗೆಯಿಂದ ನಾಡಿನ ಜನರಷ್ಟೇ ಅಲ್ಲ, ಕಾಡುಪ್ರಾಣಿಗಳು ಸಹ ಒದ್ದಾಡುತ್ತಿವೆ.ಹನಿ ನೀರಿಗಾಗಿ ಅಲೆದು ಅಲೆದು ಬತ್ತಿದ ಕೆರೆ ತೊರೆ ಕಂಡು…

ಆಗಿನ ಬೆಂಗಳೂರು ನಗರವೆಲ್ಲಿ? ಏನಾಗಿದೆ ಇಂದು?!

ಪವಿತ್ರ ಎಸ್ , ಸಹಾಯಕ ಪ್ರಾಧ್ಯಾಪಕರು   “ಬೆಂಗಳೂರು” ಎಂದಾಕ್ಷಣ ಒಂದು ಕಾಲದಲ್ಲಿಎಲ್ಲರ ಹುಬ್ಬೇರುತ್ತಿದ್ದವು. ಏಕೆಂದರೆ, ಬೆಂಗಳೂರು ಸಿಲಿಕಾನ್ ವ್ಯಾಲಿ, ಐಟಿ ಸಿಟಿ, ಇಲ್ಲಿನ ಐಷಾರಾಮಿ ಜೀವನ,…

ಲೋಕಸಭಾ ಚುನಾವಣೆ – ಸೌಮ್ಯಾರೆಡ್ಡಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಸೌಮ್ಯಾರೆಡ್ಡಿ ಇಂದು ಉಮೇದುವಾರಿಕೆ ಸಲ್ಲಿಸಿದರು. ಸೌಮ್ಯಾರೆಡ್ಡಿ, ಜಯನಗರ ಎರಡನೇ…

ತಡೆರಹಿತ ವಿದ್ಯುತ್‌ ಪೂರೈಕೆಗೆ ‘ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳ’ ನಿಯೋಜನೆ: ಜಾರ್ಜ್‌

ಬೆಂಗಳೂರು : ನಿರಂತರ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು ಮೈಸೂರು ಮತ್ತು ಗುಲ್ಬರ್ಗ ಪ್ರದೇಶಗಳ 400…

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ದರ ಏರಿಕೆ; ಏಪ್ರಿಲ್‌ 1 ರಿಂದ ಅನ್ವಯ

ಮೈಸೂರು : ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ದರ ಏರಿಕೆ ಏಪ್ರಿಲ್‌ 1 ರಿಂದ ಅನ್ವಯವಾಗುತ್ತಿದ್ದು,  ವಾಹನ ಸವಾರರ ಜೇಬಿಗೆ…

ಖಾಲಿ ಕೊಡಗಳೊಂದಿಗೆ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ಬೇಸಿಗೆ  ಶುರುವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ. ಇದೇ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ…

ಬೆಂಗಳೂರು : ಖಾಸಗಿ ವಾಟರ್‌ ಟ್ಯಾಂಕರ್‌ಗಳಿಗೆ ದರ ನಿಗದಿ

ಬೆಂಗಳೂರು : ಬೇಸಿಗೆ ಶುರುವಾಗಿದ್ದು ರಾಜಧಾನಿ ಬೆಂಗಳೂರಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಇದೆ ಅವಕಾಶವನ್ನು ಬಳಸಿಕೊಳ್ಳುತ್ತಿರುವ  ವಾಟರ್‌ ಟ್ಯಾಂಕರ್‌ ಸಪ್ಲೈಯರ್ ಗಳ…

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ | ಆರೋಪಿಯ ಮಾಹಿತಿ ನೀಡಿದವರಿಗೆ ₹10 ಲಕ್ಷ ನಗದು ಬಹುಮಾನ: ಎನ್‌ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್  ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ  ಘೋಷಣೆ ಮಾಡಲಾಗಿದೆ. …

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : 5 ಮಂದಿಗೆ ಗಾಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ ಈ ಸ್ಫೋಟ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು…

ಬೆಂಗಳೂರು | ಫೆಬ್ರವರಿ 27, 28ರಂದು ನಗರದ ಕೆಲವೆಡೆ ನೀರು ಸ್ಥಗಿತ; ಪಟ್ಟಿ ಇಲ್ಲಿದೆ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಲೆಕ್ಕಕ್ಕೆ ಸಿಗದ ನೀರಿಗಾಗಿ (UFW) ಬಲ್ಕ್…

ಬೆಂಗಳೂರು | ಪೌರ ಕಾರ್ಮಿಕರ 90 ಕೋಟಿ ರೂ. ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ 90 ಕೋಟಿ ರೂ. ಗೂ ಹೆಚ್ಚಿನ ಇಪಿಎಫ್‌ ಹಣ ಪಾವತಿಸುವಂತೆ…

ಬೆಂಗಳೂರು ನ್ಯಾಷನಲ್ ಕಾಲೇಜು | ದಲಿತ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ ಅವಮಾನ

ಬೆಂಗಳೂರು: ಕಳೆದ 13 ವರ್ಷದಿಂದ ನಗರದ ಬಸವನಗುಡಿಯಲ್ಲಿರುವ ಪ್ರತಿಷ್ಠಿತ ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಭಾಷಾ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಚಿಂತಕ ಮತ್ತು ಲೇಖಕ…

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; ಪುಟ್ಟಣ್ಣ, ಎ ಪಿ ರಂಗನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ…

ಗಾಂಧಿ ಹುತಾತ್ಮ ದಿನ | ಸೌಹಾರ್ದ ಕರ್ನಾಟಕದಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಾನವ ಸರಪಳಿ

ಬೆಂಗಳೂರು: ಗಾಂಧಿ ಹುತಾತ್ಮ ದಿನವಾದ ಜನವರಿ 30ರ ಬುಧವಾರ ಸೌಹಾರ್ದ ಪರಂಪರೆಯ ಉಳಿಸುವ, ಬೆಳೆಸುವ ಅಭಿಯಾನ ನಡೆಯಲಿದ್ದು, ಅಂದು ರಾಜ್ಯದಾದ್ಯಂತ ಸೌಹಾರ್ದ…