ಚೆನ್ನೈ: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತದಿಂದ ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಗಾಳಿ ಬೀಸುವ ವೇಗದ ಪ್ರಮಾಣ ಏರಿಕೆ ಪಡೆದುಕೊಂಡಿದ್ದು,…
Tag: ಭಾರೀ ಮಳೆ
ಉತ್ತರ ಪ್ರದೇಶ: ಭಾರೀ ಮಳೆಯಿಂದ 24 ಗಂಟೆಯಲ್ಲಿ 36 ಮಂದಿ ಸಾವು
ಲಖನೌ: ಉತ್ತರ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಕಳೆದ 24 ಗಂಟೆಗಳಲ್ಲಿ 36 ಮಂದಿ ಸಾವನ್ನಪ್ಪಿದ್ದು, ಇವರಲ್ಲಿ 12 ಜನರು…
ಭಾರೀ ಮಳೆಯಿಂದ ಜಲಾವೃತಗೊಂಡ ಬೆಂಗಳೂರಿನ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಜಲಾವೃತವಾಗಿರುದ್ದು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಕೆಲವು…
ರಾತ್ರಿ ಸುರಿದ ಮಳೆಯಿಂದಾಗಿ ಹೈರಾಣಾದ ಬೆಂಗಳೂರು ಜನತೆ; ಇನ್ನೂ ನಾಲ್ಕು ದಿನ ಮಳೆ
ಬೆಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಜನತೆ ಹೈರಾಣಾಗಿ ಹೋಗಿದ್ದಾರೆ. ರಾತ್ರಿ 10 ಗಂಟೆಯಿಂದ ಗುಡುಗು ಸಹಿತ ಧಾರಾಕಾರ…
ಬೆಂಗಳೂರು: 696 ಕಡೆ ಚರಂಡಿ ಒತ್ತುವರಿ ಮಾಡಿಕೊಂಡವರಿಗೆ ನೋಟಿಸ್ ನೀಡಿದ ಬಿಬಿಎಂಪಿ
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಮಹದೇವಪುರ ಮತ್ತು ಬೊಮ್ಮನಹಳ್ಳಿ ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ…
ಮುಂದುವರಿದ ಮಳೆ : ಹಲವು ಜಿಲ್ಲೆಗಳಲ್ಲಿ ಶಾಲಾ – ಕಾಲೇಜಿಗೆ ರಜೆ, ಹೈ ಅಲರ್ಟ್ ಘೋಷಣೆ
ಬೆಂಗಳೂರು: ಭಾರೀ ಮಳೆಯಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ 3 ದಿನಗಳಲ್ಲಿ…
ಪಾಕಿಸ್ತಾನದಲ್ಲಿ ಭೀಕರ ಪ್ರವಾಹ: 1000ಕ್ಕೂ ಹೆಚ್ಚು ಸಾವು-ನಿರಾಶ್ರಿತಗೊಂಡ ಲಕ್ಷಾಂತರ ಮಂದಿ
ನವದೆಹಲಿ: ನೆರೆಯ ದೇಶ ಪಾಕಿಸ್ತಾನದ ಅನೇಕ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಇದುವರೆಗೆ ಸಾವಿಗೀಡಾದವರೆ ಸಂಖ್ಯೆ…
ರಾಮನಗರ: ಭಾರೀ ಮಳೆಗೆ ಮುಳುಗಿದ ಬೆಂಗಳೂರು-ಮೈಸೂರು ಹೆದ್ದಾರಿ, ಜನಜೀವನ ಅಸ್ತವ್ಯಸ್ಥ
ರಾಮನಗರ: ರಾಮನಗರ ಜಿಲ್ಲೆಯಾದ್ಯಂತ ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದೆ. ಇದರಿಂದ ಜನ ಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲಾಧಿಕಾರಿ ಅವಿನಾಶ್…
ಬೆಂಗಳೂರಿನ ಬಹುತೇಕ ಕಡೆ ಆವರಿಸಿದ ಕಗ್ಗತ್ತಲು : ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ
ಬೆಂಗಳೂರು: ಬೆಂಗಳೂರಿನ ಬಹುತೇಕ ಕಡೆ ಬೆಳಗಿನ ಜಾವ ಕಗ್ಗತ್ತಲು ಆವರಿಸಿದ್ದು, ಬಸವನಗುಡಿ, ಹನುಮಂತನಗರ, ಇಟ್ಟಮಡು, ಗಿರಿನಗರ, ಶ್ರೀನಗರ, ಜಯನಗರ, ಬನಶಂಕರಿ, ದೇವೇಗೌಡ…
ಮೂಡುಗೆರೆ: ಬೃಹತ್ ಮರ ಬಿದ್ದು ಇಬ್ಬರು ದುರ್ಮರಣ-ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು: ಮಲೆನಾಡಲ್ಲಿ ಮುಂದುವರೆದ ಗಾಳಿ-ಮಳೆ ಅಬ್ಬರದಿಂದ ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದು ದಿನ ಶಾಲೆಗಳಿಗೆ ರಜೆ…
ಆಗಸ್ಟ್ ಮೊದಲ ವಾರ: ಬೆಂಗಳೂರಿನಲ್ಲಿ ವಾಡಿಕೆಗಿಂತ ಶೇಕಡ 400 ಕ್ಕಿಂತ ಹೆಚ್ಚು ಮಳೆ
ಬೆಂಗಳೂರು: ಆಗಸ್ಟ್ 1ರಿಂದ 8ರ ನಡುವೆ ಬೆಂಗಳೂರಿನಲ್ಲಿ ಸಾಮಾನ್ಯವಾಗಿ 28 ಮಿಲಿ ಮೀಟರ್ ವಾಡಿಕೆ ಮಳೆಯಾಗುತ್ತದೆ ಆದರೆ ಈ ಬಾರಿ ದಾಖಲೆಯ…
ಸಂಕಷ್ಟಕ್ಕೆ ಒಳಗಾದ ಜನತೆಗೆ ನೆರವಾಗುವುದೇ ಮಾನವೀಯತೆ
ಅರಸೀಕೆರೆ: ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗುವವರಿಗೆ ನೆರವಾಗುವ ಮೂಲಕ ಮನವಿಯತೆ ಮೆರೆಯುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿದರು.…
ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿದ್ದು, ನದಿ, ಕೆರೆಕಟ್ಟೆಗಳು ತುಂಬಿಕೊಂಡಿವೆ. ಕರಾವಳಿ ಭಾಗಗಳಲ್ಲಿ ದಾಖಲೆಯ ಮಳೆಯಾಗಿದ್ದು,…
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಸೇರಿದಂತೆ ಸರಿಸುಮಾರು 15 ಜಿಲ್ಲೆಗಳಲ್ಲಿ ವರುಣನ…
ಭಾರೀ ಪ್ರವಾಹ: ದ್ವೀಪದಂತಾದ ಅಸ್ಸಾಂ-ಮೃತರ ಸಂಖ್ಯೆ 82ಕ್ಕೆ ಏರಿಕೆ-47 ಲಕ್ಷ ಜನರು ಬಾಧಿತರು
ಗುವಾಹಟಿ: ಭಾರೀ ಮಳೆಯಿಂದಾಗಿ ಅಸ್ಸಾಂನಲ್ಲಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಂದು 11 ಮಂದಿ ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ. ಮೃತರ…
ಜೂನ್ 14ರವರೆಗೆ ಹಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಳೆನಾಡಿನಲ್ಲಿ ಜೂನ್ 14 ರವರೆಗೆ ಮಳೆ ಬರಲಿದೆ. ಇಂದು(ಜೂನ್ 12) ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು,…
ಅಸ್ಸಾಂ ಭಾರೀ ಪ್ರವಾಹ: ಮೂವರ ಸಾವು, 6 ಜಿಲ್ಲೆಗಳಲ್ಲಿ 25,000ಕ್ಕೂ ಹೆಚ್ಚು ಜನರು ಸಂತ್ರಸ್ತ
ನವದೆಹಲಿ/ಬೆಂಗಳೂರು: ವರ್ಷದ ಮುಂಗಾರು ಆರಂಭಕ್ಕೂ ಮುನ್ನ ಸಂಭವಿಸಿದ ಮೊದಲ ಪ್ರವಾಹದಿಂದಾಗಿ ಅಸ್ಸಾಂ ರಾಜ್ಯದ ಆರು ಜಿಲ್ಲೆಗಳಲ್ಲಿ ಸುಮಾರು 25 ಸಾವಿರ ಮಂದಿ…
ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ
ಬೆಂಗಳೂರು: ಈಗಾಗಲೇ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ…
ಭಾರೀ ಮಳೆ: ಹಲವು ಮನೆಗಳಿಗೆ ನುಗ್ಗಿದ ನೀರು-ಜನ ಜೀವನ ಅಸ್ತವ್ಯಸ್ತ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಮಳೆ ಸುರಿಯುತ್ತಿದ್ದು, ಗುರುವಾರ ಸಂಜೆ…
ರಾಜ್ಯದಲ್ಲಿ ಭಾರೀ ಮಳೆ : ಶಾಲಾ ಕಾಲೇಜುಗಳಿಗೆ ರಜೆ, ಬೀದಿಗೆ ಬಿದ್ದ ರೈತರು
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಸೇರಿ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ…